ಭಾರತೀಯ ಉಪಗ್ರಹ

ಐತಿಹಾಸಿಕ ಮೈಲಿಗಲ್ಲಿನತ್ತ ISRO; SpaDeX ಜೋಡಣೆ; ಉಪಗ್ರಹಗಳು 3 ಮೀಟರ್ ಸನಿಹಕ್ಕೆ!
ಬಾಹ್ಯಾಕಾಶದಲ್ಲಿ ಜೋಡಣೆ ಪ್ರಯೋಗಕ್ಕಾಗಿ ಉಡಾವಣೆ ಮಾಡಲಾಗಿರುವ ಎರಡು ಉಪಗ್ರಹಗಳನ್ನು ಮೂರು ಮೀಟರ್ ಅಂತರಕ್ಕೆ ತಂದು ಜೋಡಣೆಯ ಪ್ರಾಯೋಗಿಕ ಪ್ರಯತ್ನ ನಡೆಸಲಾಗಿದೆ.

ಭಾರತೀಯ ಉಪಗ್ರಹದಿಂದ ಬಾಹ್ಯಾಕಾಶದಿಂದ ಸೆರೆಹಿಡಿಯಲಾದ ರಾಮ ಮಂದಿರದ ಮೊದಲ ಚಿತ್ರ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಹೈದರಾಬಾದ್ ಮೂಲದ ರಾಷ್ಟ್ರೀಯ ದೂರಸಂವೇದಿ ಕೇಂದ್ರ (ನ್ಯಾಷನಲ್ ರಿಮೋಟ್ ಸೆನ್ಸಿಂಗ್ ) ಬಾಹ್ಯಾಕಾಶದಿಂದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದ ಫೋಟೋವೊಂದನ್ನು ಒದಗಿಸಿದೆ.

