ಕ್ರೀಡೆಮೇ 7 ರಂದು ನಿಗದಿಯಾಗಿದ್ದ ಡಬ್ಲ್ಯೂಎಫ್ ಐ ಚುನಾವಣೆಗೆ ತಡೆ, ತಾತ್ಕಾಲಿಕ ಸಮಿತಿ ರಚನೆಗೆ ಐಒಎಗೆ ಕ್ರೀಡಾ ಸಚಿವಾಲಯ ಸೂಚನೆ
ಮೇ 7 ರಂದು ನಿಗದಿಯಾಗಿದ್ದ ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಚುನಾವಣೆಗೆ ಕ್ರೀಡಾ ಸಚಿವಾಲಯ ಸೋಮವಾರ ತಡೆ ನೀಡಿದೆ. ಡಬ್ಲ್ಯೂಎಫ್ ಐ ನಿರ್ವಹಿಸಲು ಮತ್ತು ಅದಕ್ಕೆ ರಚನೆಯಾದ 45 ದಿನಗಳಲ್ಲಿ ಚುನಾವಣೆ ನಡೆಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಸೂಚಿಸಿದೆ.