ಕ್ರೀಡೆ2026 ಅಥವಾ 2030ರ ಕಾಮನ್ವೆಲ್ತ್ ಆತಿಥ್ಯಕ್ಕೆ ಬಿಡ್ ಸಲ್ಲಿಕೆಗೆ ಭಾರತ ನಿರ್ಧಾರ
ಮುಂದಿನ 2026 ಅಥವಾ 2030ರ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಬಿಡ್ ಸಲ್ಲಿಸಲಾಗುವುದು ಹಾಗೂ 2022ರಲ್ಲಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಭಾಗವಹಿಸಲಿದೆ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತಿಳಿಸಿದೆ.