ಭಾರತೀಯ ಕಂಪನಿಗಳು

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ; ಮೂವರು ಪ್ರಜೆಗಳ ಮೇಲೂ ನಿರ್ಬಂಧ..!
ವಿದೇಶ

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ; ಮೂವರು ಪ್ರಜೆಗಳ ಮೇಲೂ ನಿರ್ಬಂಧ..!

ಇರಾನ್‌ಗೆ ಸಂಬಂಧಿಸಿದ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ವಹಿವಾಟು ಹಾಗೂ ಖರೀದಿ ಜಾಲದಲ್ಲಿ ಭಾಗಿಯಾಗಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಭಾರತ ಮೂಲದ ನಾಲ್ಕು ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ.

ಭಾರತೀಯ ಕಂಪನಿಗಳಿಗೆ ತೆರಿಗೆ MFN ಸ್ಥಾನಮಾನ ಹಿಂಪಡೆದ ಸ್ವಿಟ್ಜರ್ಲೆಂಡ್
ದೇಶ

ಭಾರತೀಯ ಕಂಪನಿಗಳಿಗೆ ತೆರಿಗೆ MFN ಸ್ಥಾನಮಾನ ಹಿಂಪಡೆದ ಸ್ವಿಟ್ಜರ್ಲೆಂಡ್

ಈ ನಿರ್ಧಾರವು ಸ್ವಿಟ್ಜರ್ಲೆಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪನಿಗಳಿಗೆ ಹೆಚ್ಚಿನ ತೆರಿಗೆ ಹೊಣೆಗಾರಿಕೆಗೆ ಕಾರಣವಾಗುತ್ತದೆ.

ಭಾರತದ 19 ಕಂಪನಿಗಳನ್ನು ನಿರ್ಬಂಧಿಸಿದ ಅಮೆರಿಕ: ವಿದೇಶಾಂಗ ಸಚಿವಾಲಯ ಹೇಳಿದ್ದೇನು?
ದೇಶ

ಭಾರತದ 19 ಕಂಪನಿಗಳನ್ನು ನಿರ್ಬಂಧಿಸಿದ ಅಮೆರಿಕ: ವಿದೇಶಾಂಗ ಸಚಿವಾಲಯ ಹೇಳಿದ್ದೇನು?

ಸಮಸ್ಯೆಯನ್ನು ಪರಿಹರಿಸಲು ಭಾರತವು ಅಮೆರಿಕದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಈ ಭಾರತೀಯ ಕಂಪನಿಗಳು ರಷ್ಯಾಕ್ಕೆ ಸಾಮಗ್ರಿಗಳು ಮತ್ತು ತಂತ್ರಜ್ಞಾನವನ್ನು ಸರಬರಾಜು ಮಾಡಿವೆ ಎಂದು ಆರೋಪಿಸಲಾಗಿದೆ.

ಹೆಚ್ಚು ಬಂಡವಾಳ ಹೂಡಿಕೆ ಮಾಡುವಂತೆ ಭಾರತೀಯ ಕಂಪನಿಗಳಿಗೆ ಪ್ರಧಾನಿ ಮೋದಿ ಒತ್ತಾಯ
ವಾಣಿಜ್ಯ

ಹೆಚ್ಚು ಬಂಡವಾಳ ಹೂಡಿಕೆ ಮಾಡುವಂತೆ ಭಾರತೀಯ ಕಂಪನಿಗಳಿಗೆ ಪ್ರಧಾನಿ ಮೋದಿ ಒತ್ತಾಯ

2023-24ರ ಬಜೆಟ್‌ನಲ್ಲಿ ನೀಡಿರುವ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಮತ್ತು ಬಂಡವಾಳ ಹೂಡಿಕೆಯನ್ನು ಹೆಚ್ಚಿಸುವಂತೆ ಭಾರತೀಯ ಕಂಪನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಒತ್ತಾಯಿಸಿದ್ದಾರೆ.