ವಾಣಿಜ್ಯರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಕಾನ್ಸುಲ್ ಜನರಲ್ ಜತೆ ಸಚಿವ ಎಂಬಿ ಪಾಟೀಲ ಚರ್ಚೆ
ಅಮೆರಿಕದ ಕಂಪನಿಗಳು ಕರ್ನಾಟಕದೊಂದಿಗೆ ಹೆಚ್ಚುಹೆಚ್ಚು ಆರ್ಥಿಕ ಸಹಭಾಗಿತ್ವ ಹೊಂದುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಇಲ್ಲಿನ ಭಾರತೀಯ ಕಾನ್ಸುಲ್ ಜನರಲ್ ಡಿ ಸಿ ಮಂಜುನಾಥ್ ಅವರೊಂದಿಗೆ ಭಾನುವಾರ ವಿಸ್ತೃತ ವಿಚಾರ ವಿನಿಮಯ ನಡೆಸಿದ್ದಾರೆ.