ದೇಶಕೇಂದ್ರದ ಕೃಷಿ ಮಸೂದೆ: ಚಂಡೀಗಢದಲ್ಲಿ ಇಂದು ರೈತರಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಕೆ, ದೆಹಲಿ ಸುತ್ತಮುತ್ತ ಭದ್ರತೆ
ಹರ್ಯಾಣ ಭಾಗದ ರೈತರು ಮೆರವಣಿಗೆ ಸಾಗಿ ರಾಜ್ಯಪಾಲರ ನಿವಾಸಕ್ಕೆ ಇಂದು ಆಗಮಿಸಿ ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ತಮ್ಮ ಮನವಿಯನ್ನು ಸಲ್ಲಿಸಲಿದ್ದಾರೆ. ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಏಳು ತಿಂಗಳು ಪೂರೈಸಿದೆ.