ಕ್ರೀಡೆಏಷ್ಯನ್ ಗೇಮ್ಸ್ 2023: ಭಾರತೀಯ ಕುಸ್ತಿ ತಂಡ ಅಂತಿಮ, ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?
ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯ ಪುರುಷರ ಕುಸ್ತಿ ತಂಡವನ್ನು ಬಜರಂಗ್ ಪೂನಿಯಾ ಮುನ್ನಡೆಸಲಿದ್ದಾರೆ. ದೆಹಲಿಯ ಇಂದಿರಾಗಾಂಧಿ ಸ್ಟೇಡಿಯಂನಲ್ಲಿ ನಡೆದ ಆಯ್ಕೆ ಟ್ರಯಲ್ಸ್ನಲ್ಲಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ...