ಭಾರತೀಯ ಕುಸ್ತಿಪಟು

Olympics 2024: ಕೊನೆಯ ಪದಕದ ಆಸೆಯೂ ಹೋಯ್ತು; ಕುಸ್ತಿ ಕ್ವಾರ್ಟರ್ ಫೈನಲ್ ನಲ್ಲಿ ರೀತಿಕಾ ಹೂಡಾ ಸೋಲು
ಪಂದ್ಯದಲ್ಲಿ ಕೊನೆಯ ಅಂಕವನ್ನು ಕಿರ್ಗಿಸ್ತಾನದ ಅಪರಿ ಮೆಡೆಟ್ ಕೈಜಿ ಗಳಿಸಿದರು. ಈ ಕಾರಣಕ್ಕಾಗಿ ಅವರನ್ನು ಈ ಪಂದ್ಯದ ವಿಜೇತೆ ಎಂದು ಘೋಷಿಸಲಾಯಿತು.

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್!
ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.

ನನ್ನನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸಲು ಯತ್ನ ನಡೆದಿದೆ: ವಿನೇಶ್ ಫೋಗಟ್ ಆರೋಪ
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸಂಜಯ್ ಸಿಂಗ್ ಅವರು ಒಲಿಂಪಿಕ್ಸ್‌ನಲ್ಲಿ ಆಡುವುದನ್ನು ತಡೆಯಲು ಬಯಸುತ್ತಿದ್ದಾರೆ. ಅಲ್ಲದೆ ಅವರು ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಗಂಭೀರ ಆರೋಪ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಪಂದ್ಯಾವಳಿಯಿಂದ ಮತ್ತೆ ಹಿಂದೆ ಸರಿದ ಭಾರತದ ಅಗ್ರ ಕುಸ್ತಿಪಟುಗಳು!
ಭಾರತದ ಅಗ್ರ ಕುಸ್ತಿಪಟುಗಳು ಪ್ರಮುಖ ಟೂರ್ನಿಗಳಿಂದ ಹಿಂದೆ ಸರಿಯುವುದನ್ನು ಮುಂದುವರಿಸಿದ್ದು, ಎರಡನೇ ಶ್ರೇಯಾಂಕದ ಸರಣಿ ಇಬ್ರಾಹಿಂ-ಮುಸ್ತಫಾ ಟೂರ್ನಮೆಂಟ್‌ನಿಂದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹಿಂದೆ ಸರಿದಿದ್ದಾರೆ.

U-23 ವಿಶ್ವ ಚಾಂಪಿಯನ್‌ಶಿಪ್: 21 ಭಾರತೀಯ ಕುಸ್ತಿಪಟುಗಳಿಗೆ ಸಿಕ್ಕಿಲ್ಲ ವೀಸಾ; ವಿಲಕ್ಷಣ ಕಾರಣ ಕೊಟ್ಟ ಸ್ಪೇನ್!
ಭಾರತದ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಮುಂದೆ ವಿಚಿತ್ರ ಸಮಸ್ಯೆಯೊಂದು ಬಂದಿದೆ. ಸ್ಪೇನ್‌ನ ಪಾಂಟೆವೆಡ್ರಾದಲ್ಲಿ ನಡೆಯಲಿರುವ 23 ವರ್ಷದೊಳಗಿನವರ ವಿಶ್ವ ಚಾಂಪಿಯನ್‌ಶಿಪ್‌ಗಾಗಿ 21 ಭಾರತೀಯ ಕುಸ್ತಿಪಟುಗಳಿಗೆ ವೀಸಾ ನಿರಾಕರಿಸಲಾಗಿದೆ.

ಟೋಕಿಯೊ ಒಲಂಪಿಕ್ಸ್: ಸೆಮಿಸ್‌ನಲ್ಲಿ ಕುಸ್ತಿಪಟು ಬಜರಂಗ್ ಪೂನಿಯಾಗೆ ಸೋಲು!
ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ ಸೆಮಿಫೈನಲ್ ನಲ್ಲಿ ಅಜರ್ಬೈಜಾನ್ ಕುಸ್ತಿಪಟು ವಿರುದ್ಧ ಸೋಲು ಕಂಡಿದ್ದಾರೆ.

13ನೇ ದಕ್ಷಿಣ ಏಷ್ಯಾ ಕ್ರೀಡಾಕೂಟ: ಕುಸ್ತಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತ
13ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದ ಕುಸ್ತಿ ಸ್ಪರ್ಧೆಯಲ್ಲಿ ಭಾರತವು ಎಲ್ಲಾ 14 ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ.

ಜೂನಿಯರ್ ಕುಸ್ತಿ ಚಾಂಪಿಯನ್ ಶಿಪ್: ದೀಪಕ್ ಪೂನಿಯಾ ವಿಶ್ವ ಚಾಂಪಿಯನ್
ಎಸ್ಟೋನಿಯಾದ ಟ್ಯಾಲಿನ್‌ನಲ್ಲಿ ನಡೆದ ಜೂನಿಯರ್ ವಿಶ್ವ ಚಾಂಪಿಯನ್ ಕುಸ್ತಿ ಪಂದ್ಯಾವಳಿಯಲ್ಲಿ ರಷ್ಯಾದ ಅಲಿಕ್ ಶೆಬ್ಜುಖೋವ್ ಅವರನ್ನು ಮಣಿಸಿ ಭಾರತೀಯ ದೀಪಕ್ ಪೂನಿಯಾ ಬಂಗಾರದ ಪದಕ....

