ಕ್ರಿಕೆಟ್'ಹಣದ ಜೊತೆ ದುರಹಂಕಾರ, ಅಹಂ ಬರುತ್ತದೆ': ಭಾರತೀಯ ಕ್ರಿಕೆಟ್ ಆಟಗಾರರಿಗೆ ಜಾಡಿಸಿದ ಕಪಿಲ್ ದೇವ್!
ಈಗಿನ ಹೆಚ್ಚಿನ ಆಟಗಾರರು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂಬುದು ನನ್ನ ಅನಿಸಿಕೆ. ಆದರೆ ಅವರಲ್ಲಿ ನಕಾರಾತ್ಮಕ ಅಂಶವೂ ಇದೆ. ನಮಗೆ ಎಲ್ಲವೂ ತಿಳಿದಿದೆ. ನಾವು ಯಾರಿಂದಲೂ ಸಲಹೆ ಪಡೆಯಬೇಕಾಗಿಲ್ಲ ಎಂದು ಅವರು ಭಾವಿಸುತ್ತಾರೆ.