ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ

BCCI president: ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ
45 ವರ್ಷದ ಮನ್ಹಾಸ್ ಅವರು ಮಂಡಳಿಯ 37ನೇ ಅಧ್ಯಕ್ಷರಾದರು. 70 ವರ್ಷ ತುಂಬಿದ ನಂತರ ಕಳೆದ ತಿಂಗಳು ರಾಜೀನಾಮೆ ನೀಡಿದ ರೋಜರ್ ಬಿನ್ನಿ ಅವರ ನಂತರ ಮನ್ಹಾಸ್ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

BCCI ಬ್ಯಾಂಕ್ ಬ್ಯಾಲೆನ್ಸ್ ಎಷ್ಟಿದೆ ಗೊತ್ತಾ?; ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ 2,000 ಕೋಟಿ ರೂ ಗೂ ಹೆಚ್ಚು ವಿತರಣೆ ನಿರೀಕ್ಷೆ!
ಪ್ರಸಾರ ಹಕ್ಕುಗಳಿಂದ ಬಿಸಿಸಿಐನ ಆದಾಯದಲ್ಲಿನ ಏರಿಳಿತಗಳ ಹೊರತಾಗಿಯೂ, ಸಂಸ್ಥೆಯ ಒಟ್ಟಾರೆ ಆರ್ಥಿಕ ಬೆಳವಣಿಗೆ ಹಿಂದೆಂದಿಗಿಂತಲೂ ವೇಗವಾಗಿದೆ. ಈ ಆದಾಯವನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗಳೊಂದಿಗೂ ಹಂಚಿಕೊಳ್ಳಲಾಗಿದೆ.

IPL 2025: ಅಭಿಮಾನಿಗಳಿಗೆ ಸಿಹಿ ಸುದ್ದಿ; ಇಂದು ರಾತ್ರಿಯೇ ಐಪಿಎಲ್ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಪಂದ್ಯಾವಳಿಯಲ್ಲಿ ಲೀಗ್ ಹಂತದ 12 ಪಂದ್ಯಗಳು ಮತ್ತು ಪ್ಲೇ-ಆಫ್ ಹಂತದ ನಾಲ್ಕು ಪಂದ್ಯಗಳು ಉಳಿದಿವೆ. ಎಲ್ಲ 10 ಫ್ರಾಂಚೈಸಿಗಳಲ್ಲಿರುವ ಹೆಚ್ಚಿನ ವಿದೇಶಿ ಆಟಗಾರರು ಈಗಾಗಲೇ ತಮ್ಮ ತಮ್ಮ ತವರು ದೇಶಗಳಿಗೆ ಮರಳಿದ್ದಾರೆ.

IPL 2025: ಐಪಿಎಲ್ ಸ್ಥಗಿತದ ಬೆನ್ನಲ್ಲೇ BCCI ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಆಫರ್!
ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಗುರುವಾರ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಭದ್ರತಾ ಕಾರಣಗಳಿಂದಾಗಿ ಅದನ್ನು ಅರ್ಧಕ್ಕೆ ರದ್ದುಗೊಳಿಸಲಾಯಿತು.

IPL 2025: ಬೆಂಗಳೂರು ಸೇರಿ ಈ ಸ್ಥಳಗಳಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಪುನರಾರಂಭಿಸಲು BCCI ಚಿಂತನೆ
ಐಪಿಎಲ್ 2025ರಲ್ಲಿ ನಾಲ್ಕು ಪ್ಲೇಆಫ್ ಪಂದ್ಯಗಳನ್ನು ಹೊರತುಪಡಿಸಿ ಲೀಗ್ ಹಂತದ 12 ಪಂದ್ಯಗಳು ಉಳಿದಿವೆ.

IPL 2025: ಒಂದು ವಾರದ ಬಳಿಕ ಮತ್ತೆ ಐಪಿಎಲ್ ಆರಂಭ; BCCI ಹೇಳಿದ್ದೇನು?
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡ ನಂತರ ಗುರುವಾರ ರಾತ್ರಿ ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ರದ್ದಾಯಿತು.

ಎಲ್‍ಬಿ ಡಿಆರ್‍ಎಸ್‍ಗೆ ಭಾರತ ಒಪ್ಪದು: ಬಿಸಿಸಿಐ
ಟೆಸ್ಟ್ ಕ್ರಿಕೆಟ್‍ನಲ್ಲಿ ಬಳಸಲಾಗುತ್ತಿರುವ ಅಂಪೈರ್ ತೀರ್ಪು ಪರಿಶೀಲನಾ ವ್ಯವಸ್ಥೆ (ಡಿಆರ್‍ಎಸ್)ನಲ್ಲಿ ಕೆಲವು ಬದಲಾವಣೆ ತರುವವರೆಗೂ ಭಾರತ ಈ ವ್ಯವಸ್ಥೆಯನ್ನು ಒಪ್ಪುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ...

