ಭಾರತೀಯ ಕ್ರೀಡಾಪಟು

ಭಾರತಕ್ಕೆ ಮರಳಿದ ಟೋಕಿಯೋ ಒಲಿಂಪಿಕ್ಸ್ ಪದಕ ಸಾಧಕರಿಗೆ ಹೃದಯಸ್ಪರ್ಶಿ ಸ್ವಾಗತ
ಕ್ರೀಡೆ

ಭಾರತಕ್ಕೆ ಮರಳಿದ ಟೋಕಿಯೋ ಒಲಿಂಪಿಕ್ಸ್ ಪದಕ ಸಾಧಕರಿಗೆ ಹೃದಯಸ್ಪರ್ಶಿ ಸ್ವಾಗತ

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಕೀರ್ತಿ ತಂದ ಪದಕ ಸಾಧಕರಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವಿಮಾನ ನಿಲ್ದಾಣದಿಂದ ಖಾಸಗಿ ಹೊಟೇಲ್ ಗೆ ಸಾಧಕರನ್ನು ಕರೆದುಕೊಂಡು ಹೋಗಲಾಯಿತು. ಅಲ್ಲಿ ಪದಕ ವಿಜೇತರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಒಲಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ನೀರಜ್ ಜೋಪ್ರಾ!
ಕ್ರೀಡೆ

ಒಲಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ನೀರಜ್ ಜೋಪ್ರಾ!

ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಶನಿವಾರ ಒಲಂಪಿಕ್ಸ್‌ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು 2008ರ ಬೀಜಿಂಗ್ ಒಲಂಪಿಕ್ಸ್ ನಲ್ಲಿ ಭಾರತದ ಅಭಿನವ್ ಬಿಂದ್ರಾ ವೈಯಕ್ತಿಕವಾಗಿ ಮೊದಲ ಚಿನ್ನದ ಪದಕ ಗೆದ್ದಿದ್ದರು.

ಹಿಮಾ ದಾಸ್ ಟು ಲಿಯಾಂಡರ್: ಟೋಕಿಯೊ ಒಲಿಂಪಿಕ್ಸ್‌ ತಪ್ಪಿಸಿಕೊಂಡ ಭಾರತದ ಪ್ರಮುಖ ಕ್ರೀಡಾಪಟುಗಳು
ಕ್ರೀಡೆ

ಹಿಮಾ ದಾಸ್ ಟು ಲಿಯಾಂಡರ್: ಟೋಕಿಯೊ ಒಲಿಂಪಿಕ್ಸ್‌ ತಪ್ಪಿಸಿಕೊಂಡ ಭಾರತದ ಪ್ರಮುಖ ಕ್ರೀಡಾಪಟುಗಳು

ಟೋಕಿಯೊ ಒಲಿಂಪಿಕ್ಸ್‌ಗೆ ಭಾರತವು 119 ಕ್ರೀಡಾಪಟುಗಳನ್ನು ಒಳಗೊಂಡಂತೆ 228 ಬಲಶಾಲಿ ತಂಡವನ್ನು ಕಳುಹಿಸಲಿದೆ. ಆದರೆ ಭಾರತದ ಹೆಮ್ಮೆಯ ಕೆಲವು ಪ್ರಮುಖ ತಾರೆಯರು ಟೋಕಿಯೊ ಒಲಿಂಪಿಕ್ಸ್‌ಗೆ ವಿವಿಧ ಗಾಯ, ಶ್ರೇಯಾಂಕದ ಕೊರತೆ ಹಾಗೂ ವೈಯಕ್ತಿಕ ಕಾರಣಗಳಿಂದಾಗಿ ಹೋಗಲು ಸಾಧ್ಯವಾಗಿಲ್ಲ. ಅಂತಹ ಕ್ರೀಡಾಪಟುಗಳ ಪಟ್ಟಿ ಇಲ್ಲಿದೆ.

ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪಿಎಂ ಮೋದಿ
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪಿಎಂ ಮೋದಿ

50 ದಿನಗಳಲ್ಲಿ ಪ್ರಾರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸುವುದು, ತರಬೇತಿ ಸೌಲಭ್ಯಗಳು ಸೇರಿದಂತೆ ನಮ್ಮ ಕ್ರೀಡಾಪಟುಗಳ ಪ್ರತಿಯೊಂದು ಅಗತ್ಯವನ್ನು ಮೊದಲ ಆದ್ಯತೆಯಾಗಿ ಪೂರೈಸಲಾಗುವುದು ಎಂದು ಹೇಳಿದರು.

13ನೇ ದಕ್ಷಿಣ ಏಷ್ಯನ್ ಕ್ರೀಡಾಕೂಟ: 5ನೇ ದಿನ ಭಾರತಕ್ಕೆ 41 ಪದಕ
ಕ್ರೀಡೆ

13ನೇ ದಕ್ಷಿಣ ಏಷ್ಯನ್ ಕ್ರೀಡಾಕೂಟ: 5ನೇ ದಿನ ಭಾರತಕ್ಕೆ 41 ಪದಕ

ಇಲ್ಲಿ ನಡೆಯುತ್ತಿರುವ 13ನೇ ಏಷ್ಯನ್ ಕ್ರೀಡಾಕೂಟದಲ್ಲಿ ಐದನೇ ದಿನವಾದ ಭಾರತಕ್ಕೆ 19 ಚಿನ್ನ ಸೇರಿದಂತೆ ಒಟ್ಟು 41 ಪದಕಗಳು ಭಾರತದ ಖಾತೆಗೆ ಸೇರ್ಪಡೆಯಾದವು. ಅತಿ ಹೆಚ್ಚು ಪದಕಗಳನ್ನು ಪಡೆದ ಬ್ಯಾಡ್ಮಿಂಟನ್ ಪಟುಗಳು ಪದಕ ಪಟ್ಟಿಯಲ್ಲಿ ಪಾರಮ್ಯ ಮೆರೆದರು.

ಒಲಿಂಪಿಕ್ಸ್: ಟೀಕೆಗೆ ಗುರಿಯಾಗುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಕೊಹ್ಲಿ ಆತ್ಮಸ್ಥೈರ್ಯ
ಕ್ರೀಡೆ

ಒಲಿಂಪಿಕ್ಸ್: ಟೀಕೆಗೆ ಗುರಿಯಾಗುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಕೊಹ್ಲಿ ಆತ್ಮಸ್ಥೈರ್ಯ

ರಿಯೋ ಒಲಿಂಪಿಕ್ಸ್ ನಲ್ಲಿ ಒಂದೇ ಒಂದು ಪದಕ ಗೆಲ್ಲಲು ಸಾಧ್ಯವಾಗದ ಕ್ರೀಡಾಪಟುಗಳಿಗೆ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಆತ್ಮಸ್ಥೈರ್ಯ...

ರಿಯೋ ಒಲಂಪಿಕ್ಸ್: ಭಾರತೀಯ ಅಥ್ಲೀಟ್ ಗಳನ್ನು ಅವಹೇಳನ ಮಾಡಿದ ಶೋಭಾಡೇ ಗೆ ಟ್ವಿಟ್ಟರಾರತಿ
ದೇಶ

ರಿಯೋ ಒಲಂಪಿಕ್ಸ್: ಭಾರತೀಯ ಅಥ್ಲೀಟ್ ಗಳನ್ನು ಅವಹೇಳನ ಮಾಡಿದ ಶೋಭಾಡೇ ಗೆ ಟ್ವಿಟ್ಟರಾರತಿ

ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಆಗಾಗ್ಗೆ ಸುದ್ದಿಗೆ ಗುರಿಯಾಗುವ ಲೇಖಕಿ ಹಾಗೂ ಖ್ಯಾತ ಅಂಕಣಕಾರ್ತಿ ಶೋಭಾ ಡೇ ಟ್ವಿಟ್ಟರ್ ನಲ್ಲಿ ಮತ್ತೊಮ್ಮೆ ನಿಂದನೆಗೆ...