ಭಾರತೀಯ ಖಾತೆಗಳು

ಏಪ್ರಿಲ್ನಲ್ಲಿ ಸುಮಾರು 74 ಲಕ್ಷ ಭಾರತೀಯ ವಾಟ್ಸಾಪ್ ಖಾತೆಗಳು ಬ್ಯಾನ್!
ಮೆಟಾ ಮಾಲೀಕತ್ವದ ವಾಟ್ಸಾಪ್ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 74 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ.

ಆಗಸ್ಟ್ ನಲ್ಲಿ ಸುಮಾರು 23.28 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್
ವಾಟ್ಸಾಪ್ ಆಗಸ್ಟ್ ತಿಂಗಳಲ್ಲಿ 23.28 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ಮೆಸೇಜಿಂಗ್ ಪ್ಲಾಟ್ಫಾರ್ಮ್ ಶನಿವಾರ ತಿಳಿಸಿದೆ.

