ಭಾರತೀಯ ಚುನಾವಣಾ ಆಯೋಗ
CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
ಚುನಾವಣಾ ಆಯೋಗದ ಸ್ವಾಯತ್ತತೆಯನ್ನು ರಕ್ಷಿಸುವುದು ಹಾಗೂ ಮತ ಚಲಾಯಿಸುವ ನಾಗರಿಕರ ಸಾಂವಿಧಾನಿಕ ಹಕ್ಕನ್ನು ಕಾಪಾಡುವುದು ಈ ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ: ಮಾಜಿ ಮುಖ್ಯ ಚುನಾವಣಾ ಆಯುಕ್ತ SY Quraishi
ಮುಸ್ಲಿಂ ಮತದಾರರನ್ನು ‘ಬಾಂಗ್ಲಾದೇಶಿ ನುಸುಳುಕೋರರು’ ಎಂದು ಬಿಂಬಿಸುವ ರಾಜಕೀಯ ವಾಕ್ಸಮರದ ಹಿನ್ನೆಲೆಯಲ್ಲಿ SIR ಪ್ರಕ್ರಿಯೆ ನಡೆಯುತ್ತಿದ್ದು, ಇದನ್ನು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲು ಬಳಸುವಂತಾಗಬಾರದು..

ಅಖಿಲ ಭಾರತ ಮಾಧ್ಯಮ ಸಮ್ಮೇಳನ 2026: SIR ಕಾಲಕ್ಕೆ ತಕ್ಕಂತೆ ಬದಲಾಗುವ ಜೀವಂತ ದಾಖಲೆ- CEC ಜ್ಞಾನೇಶ್ ಕುಮಾರ್
ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 380 ಕ್ಕೂ ಹೆಚ್ಚು ಮಾಧ್ಯಮ ವೃತ್ತಿಪರರು ಇದರಲ್ಲಿ ಪಾಲ್ಗೊಂಡಿದ್ದರು.

ಮತದಾರರೇ ಗಮನಿಸಿ: ಜೂನ್ 20ರಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ; 72 ಸಾವಿರಕ್ಕೂ ಹೆಚ್ಚು BLOಗಳ ನಿಯೋಜನೆ
ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ 5,55,74,064 ಮತದಾರರಿದ್ದು, ಅವರಿಗಾಗಿ 11 ಕೋಟಿಗೂ ಅಧಿಕ ಎಣಿಕೆ ನಮೂನೆಗಳನ್ನು ಮುದ್ರಿಸಲಾಗುತ್ತಿದೆ.

ಚುನಾವಣೆ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಬಂಗಾಳಕ್ಕೆ ನೂತನ ಮುಖ್ಯ ಕಾರ್ಯದರ್ಶಿ ನೇಮಕ: ಟಿಎಂಸಿ ಕಿಡಿ
ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಸ್ವಲ್ಪ ಸಮಯದ ನಂತರ, ECI ರಾಜ್ಯದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಲು ಆದೇಶಿಸಿದೆ.

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ
ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ.

ದೀದಿ ಬುಡಕ್ಕೇ ಬಂದ SIR: ಬಂಗಾಳ ಸರ್ಕಾರದ ಸಚಿವೆಗೆ ಚುನಾವಣಾ ಆಯೋಗ ನೋಟಿಸ್!
ಪಶ್ಚಿಮ ಬಂಗಾಳ ಸಚಿವೆ ಶಶಿ ಪಂಜಾ ಅವರು ಭಾನುವಾರ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ವಿಚಾರಣೆಯ ನೋಟಿಸ್ ಸ್ವೀಕರಿಸಿದ್ದಾರೆ.

ಮತ ಕಳ್ಳತನ ಬಯಲಿಗೆಳೆಯಲು ಚುನಾವಣಾ ಆಯೋಗದ ಒಳಗಿನವರಿಂದಲೇ ಸಹಾಯ: ರಾಹುಲ್ ಗಾಂಧಿ
ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ ಚೋರಿಗಳನ್ನು ರಕ್ಷಿಸುತ್ತಿದ್ದಾರೆ.

ಬಿಹಾರದಲ್ಲಿ SIR, ಮತ ಕಳ್ಳತನ ಆರೋಪ: ನಾಳೆ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ!
ನಾಳೆ ಮಧ್ಯಾಹ್ನ 3:00 ಗಂಟೆಗೆ, ಅಂದರೆ, ಆಗಸ್ಟ್ 17, 2025 ರ ಭಾನುವಾರದಂದು ನವದೆಹಲಿಯ ರೈಸಿನಾ ರಸ್ತೆಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

