ಭಾರತೀಯ ಜನತಾ ಪಕ್ಷ

ಇದೊಂದು ಅಕ್ರಮ ವಲಸಿಗರ ಪುರಾಣ: ಎನ್‌ಆರ್‌ಸಿ ಬಗ್ಗೆ ಓವೈಸಿ ಹೇಳಿದ್ದಿಷ್ಟು
ಹಿಂದೂ ಹಾಗೂ ಮುಸ್ಲಿಮರೆಂಬ ವಿಚಾರದಲ್ಲಿ ದೇಶಾದ್ಯಂತ ಎನ್‌ಆರ್‌ಸಿಯನ್ನು ಕೇಳುವುದನ್ನು ನಿಲ್ಲಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಬಗೆಗೆ ಬಿಜೆಪಿಯನ್ನು ದೂಷಿಸಿದ ಓವೈಸಿ ಅಲ್ಲದೆ ಇದೊಂದು "ಅಕ್ರಮ ವಲಸಿಗರ ಪುರಾಣ" ಎಂದು ಜರಿದಿದ್ದಾರೆ.

ಪಾಕ್ ಪ್ರಧಾನಿಯ ಮೋದಿ ಕುರಿತ ಹೇಳಿಕೆ ಕಾಂಗ್ರೆಸ್‌ನ ಷಡ್ಯಂತ್ರ: ನಿರ್ಮಲಾ ಸೀತಾರಾಮನ್
'ಭಾರತ-ಪಾಕ್ ಶಾಂತಿ ಮಾತುಕತೆಗಳು ಮತ್ತು ಕಾಶ್ಮೀರ ವಿವಾದ ಬಗೆಹರಿಯಲು ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದರೆ ಒಳಿತು’ ಎಂದ್ಬ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಹೇಳಿಕೆಗೆ....

ರಾಹುಲ್ ಪರಮಾಪ್ತ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆ?
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪರಮಾಪ್ತರಾಗಿರುವ ಜಿತಿನ್ ಪ್ರಸಾದ್ ಸಧ್ಯವೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಗಳು ಹೇಳಿದೆ.

ರಾಹುಲ್ ತಮ್ಮ ಗುರುತನ್ನು ಮರೆಸಿ ಸ್ವತಃ ಹಾಸ್ಯ ಮಾಡಿಕೊಳ್ಳುತ್ತಿದ್ದಾರೆ: ಗೋತ್ರ ಪ್ರವರ ಕುರಿತು ಬಿಜೆಪಿ ವ್ಯಂಗ್ಯ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಾನು "ಕಾಶ್ಮೀಇ ಬ್ರಾಹ್ಮಣ" ನನ್ನದು "ದತ್ತಾತ್ರೇಯ ಗೋತ್ರ": ಎಂದು ಹೇಳಿಕೊಂಡಿರುವುದು ಹಾಸ್ಯಾಸ್ಪದ. ರಾಹುಲ್ "ಗೋತ್ರ" ಹೇಳುವ ಮೂಲಕ ಅವರು....

ಬಿಜೆಪಿ ಮೇಲಿನ ಶಿವಸೇನೆಯ ನಿಷ್ಠೆಯನ್ನು ಪ್ರಶ್ನಿಸಿದ ಫಡ್ನವಿಸ್
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಸರ್ಕಾರದ ಸಹಭಾಗಿ ಪಕ್ಷವಾದ ಶಿವಸೇನೆ ಬಿಜೆಪಿ ಮೇಲಿನ ನಿಷ್ಠೆಯನ್ನು ಪ್ರಶ್ನಿಸಿದ್ದಾರೆ.

ದಲಿತರ ಸಮಸ್ಯೆಯನ್ನು ವಿರೋಧ ಪಕ್ಷಗಳು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ: ಬಿಜೆಪಿ ಆರೋಪ
ದಲಿತರ ಪರ/ವಿರೋಧ ಎನ್ನುವ ಕಾರಣವೊಡ್ಡಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಹಿಂಸಾಚಾರಕ್ಕೆ ಬೆಂಬಲಿಸುವ ಮೂಲಕ ದೇಶದಲ್ಲಿ...........

ಮಸೂದೆಯಲ್ಲಿರುವ ಜೈಲು ಶಿಕ್ಷೆ ಪ್ರಸ್ತಾಪಕ್ಕೆ ನಮ್ಮ ಸಹಮತವಿಲ್ಲ
"ಕಾಂಗ್ರೆಸ್ ಪಕ್ಷವು ತ್ರಿವಳಿ ತಲಾಕ್ ಮಸೂದೆಯಲ್ಲಿರುವ ಕೆಲ ಅಂಶಗಳನ್ನು ವಿರೋಧಿಸುತ್ತದೆ.....

ಗುಜರಾತ್ ಬಿಜೆಪಿ ಚುನಾವಣಾ ಜಾಹೀರಾತಿನಲ್ಲಿ ರಾಹುಲ್ ಗಾಂಧಿ ಈಗ 'ಯುವರಾಜ'!
ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಜಾಹೀರಾತಿನಲ್ಲಿ `ಪಪ್ಪು’ ಎಂಬ ಪದವನ್ನು ಬಳಸದಂತೆ ಚುನಾವಣಾ ಆಯೋಗ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 'ಯುವರಾಜ'......

ಹಿಮಾಚಲ ಪ್ರದೇಶ ಚುನಾವಣೆ: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಬರುವ ನವೆಂಬರ್ ನಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

