ವಾಣಿಜ್ಯ$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ
ಅರ್ನ್ಸ್ಟ್ ಆಂಡ್ ಯಂಗ್ (EY) ತನ್ನ ಇತ್ತೀಚಿನ ವರದಿಯಲ್ಲಿ ಈ ಕುರಿತು ವಿಶ್ಲೇಷಣೆ ಮಾಡಿದ್ದು, ಭಾರತದ ಆರ್ಥಿಕತೆಯು ಮುಂಬರುವ ದಶಕದಲ್ಲಿ ಸ್ಥಿರವಾದ ಬೆಳವಣಿಗೆಯನ್ನು ಸಾಧಿಸಲಿದೆ ಎಂದು ಹೇಳಿದೆ.