ದೇಶಟಿವಿ ಚಾನೆಲ್ ಗಳಲ್ಲಿ ಪ್ರತಿದಿನ 30 ನಿಮಿಷ 'ರಾಷ್ಟ್ರೀಯ ಹಿತಾಸಕ್ತಿ' ಪ್ರಸಾರ ಕಡ್ಡಾಯ: ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ
ಟಿವಿ ಚಾನೆಲ್ ಗಳು ರಾಷ್ಟ್ರೀಯ ಹಿತಾಸಕ್ತಿ ಅಥವಾ ಸಾರ್ವಜನಿಕ ಸೇವೆಯಲ್ಲಿ ಪ್ರತಿದಿನ 30 ನಿಮಿಷಗಳ ಕಾಲ ವಿಷಯವನ್ನು ಪ್ರಸಾರ ಮಾಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತನ್ನ ಇತ್ತೀಚಿನ ಅಪ್ ಲಿಂಕಿಂಗ್ ಮತ್ತು ಡೌನ್ಲೋಡ್ ನಿಯಮಗಳಲ್ಲಿ ನಿರ್ದಿಷ್ಟಪಡಿಸಿದೆ.