ಭಾರತೀಯ ಟೆಕ್ಕಿಗಳು

ಮ್ಯಾನ್ಮಾರ್-ಥೈಲ್ಯಾಂಡ್ ಗಡಿಯಲ್ಲಿ ಬಂಡುಕೋರರ ವಶದಲ್ಲಿ 150 ಭಾರತೀಯ ಟೆಕ್ಕಿಗಳು!
ಮ್ಯಾನ್ಮಾರ್ ನ ಮಿಲಿಟರಿ ವಿರುದ್ಧ ಹೋರಾಡುತ್ತಿರುವ ಭಾರೀ ಶಸ್ತ್ರಸಜ್ಜಿತ ಕರೇನ್ ನ್ಯಾಷನಲ್ ಲಿಬರೇಶನ್ ಆರ್ಮಿ(ಕೆಎನ್‌ಎಲ್‌ಎ) ಮ್ಯಾನ್ಮಾರ್-ಥೈಲ್ಯಾಂಡ್ ಗಡಿಯಲ್ಲಿ ಕನಿಷ್ಠ 150 ಭಾರತೀಯ ಐಟಿ ವೃತ್ತಿಪರರನ್ನು ವಶಕ್ಕೆ ಪಡೆದಿರುವ ಮಲೇಶಿಯನ್-ಚೀನೀ ಗ್ಯಾಂಗ್‌ಗೆ ರಕ್ಷಣೆ ಒದಗಿಸುತ್ತಿದೆ ಎಂದು ಶಂಕಿಸಲಾಗಿದೆ.

ಟ್ರೂ ಕಾಲರ್ ಮಾರುಕಟ್ಟೆಯನ್ನು ಕಸಿಯಲು ಭಾರತದ ಟೆಕ್ಕಿಗಳಿಂದ ಭಾರತ್ ಕಾಲರ್ ಐಡಿ ಆಪ್!
ಟ್ರೂ ಕಾಲರ್ ನ ಮಾರುಕಟ್ಟೆಯನ್ನು ಕಸಿಯುವ ಯೋಜನೆ ಹೊಂದಿರುವ ಭಾರತೀಯ ಯುವ ಟೆಕ್ಕಿಗಳು ಭಾರತ್ ಕಾಲರ್ ಐಡಿ ಆಪ್ ನ್ನು ಅಭಿವೃದ್ಧಿಪಡಿಸಿದ್ದಾರೆ.

ಟ್ರಂಪ್ ಸೋಲಿನ ಬೆನ್ನಲ್ಲೇ ಭಾರತೀಯ ಟೆಕ್ಕಿಗಳಿಗೆ ಗುಡ್ ನ್ಯೂಸ್: ಎಚ್1ಬಿ ವೀಸಾ ನಿಯಮ ಬದಲಾವಣೆ ರದ್ದು!
ಡೊನಾಲ್ಡ್ ಟ್ರಂಪ್ ಆಡಳಿತಾವಧಿಯಲ್ಲಿ ಹೊರಡಿಸಿದ್ದ ವೀಸಾ ಸಂಖ್ಯೆ ನಿರ್ಬಂಧ ಆದೇಶವನ್ನು ಕ್ಯಾಲಿಫೋರ್ನಿಯಾ ಜಿಲ್ಲಾ ನ್ಯಾಯಾಲಯ ರದ್ದುಪಡಿಸಿ ಆದೇಶ ಹೊರಡಿಸಿದೆ.

