ಭಾರತೀಯ ನೌಕಾ ಪಡೆ

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು..; ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ
‘ಆಪರೇಶನ್ ಸಿಂಧೂರ್’ ಸಂದರ್ಭದಲ್ಲಿ ತೋರಿದ ವಿಶಿಷ್ಟ ಸೇವೆಗೆ ಇಬ್ಬರು ಉನ್ನತ ನೌಕಾ ಅಧಿಕಾರಿಗಳಿಗೆ ಯುದ್ಧ ಸೇವಾ ಪದಕಗಳನ್ನು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಪ್ರದಾನ ಮಾಡಿದರು.

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮಧ್ಯಪ್ರದೇಶ ಮೂಲದ ಇಬ್ಬರ ಬಂಧನ
ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಸಿಇಒ ಗುರುವಾರ ಮಲ್ಪೆಯಲ್ಲಿ ಸಲ್ಲಿಸಿದ ದೂರಿನ ಆಧಾರದ ಮೇಲೆ - ಮಲ್ಪೆ ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 152 ಮತ್ತು 1923 ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ

ಕಮೋವ್ 226 ಟಿ ಜೆವಿ ಹೆಲಿಕಾಪ್ಟರ್ ಗಳನ್ನೂ ಭಾರತೀಯ ನೌಕಾಪಡೆ ಪರಿಗಣಿಸಲಿ: ರಷ್ಯಾ ಸಂಸ್ಥೆ
ಭಾರತೀಯ ನೌಕಾಪಡೆಗೆ 111 ಹೆಲಿಕಾಫ್ಟರ್ ಗಳನ್ನು ಖರೀದಿಸುವ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರುತ್ತಿದ್ದಂತೆಯೇ ರಷ್ಯಾದ ಮುಂಚೂಣಿಯಲ್ಲಿರುವ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ತನ್ನ

ದೇಶೀ ನಿರ್ಮಿತ ಯುದ್ಧನೌಕೆ ಐಎನ್ಎಸ್ ಕಿಲ್ತಾನ್ ಲೋಕಾರ್ಪಣೆ, ನೌಕಾಪಡೆಗೆ ಸೇರ್ಪಡೆ
ದೇಶೀಯವಾಗಿ ನಿರ್ಮಿಸಲಾಗುತ್ತಿರುವ ನಾಲ್ಕು ಜಲಾಂತರ್ಗಾಮಿ ಯುದ್ಧ ನೌಕೆಗಳ ಪೈಕಿ 3ನೆಯ ಜಲಾಂತರ್ಗಾಮಿ ನೌಕೆ (ಎಎಸ್ ಡಬ್ಲ್ಯೂ) ಐಎನ್ಎಸ್ ಕಿಲ್ತಾನ್ ನ್ನು ಅ.16 ರಂದು ಭಾರತೀಯ ನೌಕಾಪಡೆಗೆ

ಗಲ್ಫ್ ಆಫ್ ಏಡೆನ್: ಕಡಲ್ಗಳ್ಳರಿಂದ ಹಡಗು ರಕ್ಷಿಸಿದ ಭಾರತೀಯ ನೌಕಾಪಡೆ
ಗಲ್ಫ್ ಆಫ್ ಏಡೆನ್ ನಲ್ಲಿ ಕಡಲ್ಗಳ್ಳರು ಭಾರತೀಯ ಹಡಗಿನ ಮೇಲೆ ದಾಳಿ ನಡೆಸಲು ಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತ ಭಾರತೀಯ ನೌಕಾಪಡೆ ಕಡಲ್ಗಳ್ಳರಿಂದ ಹಡಗನ್ನು ರಕ್ಷಿಸಿದೆ.

ಭಾರತೀಯ ನೌಕಾಪಡೆ ಮಹಿಳೆಯರಿಂದ ವಿಶ್ವ ಪರ್ಯಟನೆ: ಗೋವಾದಲ್ಲಿ ರಕ್ಷಣಾ ಸಚಿವೆ ನಿರ್ಮಲಾರಿಂದ ಚಾಲನೆ
ಭಾರತೀಯ ನೌಕಾ ಪಡೆಯ ಮಹಿಳಾ ತಂಡದ ವಿಶ್ವ ಪರ್ಯಟನೆ ಗೆ ಗೋವಾ ರಾಜಧಾನಿ ಪಣಜಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ ನೀಡಿದರು.

ಭಾರತೀಯ ನೌಕಾ ಪಡೆಯಿಂದ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭೂ ಪ್ರದೇಶದ ಮೇಲೆ ದಾಳಿ ನಡೆಸುವ ಬ್ರಹ್ಮೋಸ್ ಕ್ಷಿಪಣಿಯ ಆವೃತ್ತಿಯ ಪರೀಕ್ಷೆಯನ್ನು ಭಾರತೀಯ ನೌಕಾ ಪಡೆ ಏ.21 ರಂದು ಯಶಸ್ವಿಯಾಗಿ ನಡೆಸಿದೆ.

