ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ

ಹೊಸಪೇಟೆ: ವಿಜಯ ವಿಠಲ ಗೋಪುರದ ಬಿರುಕು ಅಧ್ಯಯನಕ್ಕೆ ASI ನಿಂದ 3ಡಿ ಸಮೀಕ್ಷೆ
ರಾಜ್ಯ

ಹೊಸಪೇಟೆ: ವಿಜಯ ವಿಠಲ ಗೋಪುರದ ಬಿರುಕು ಅಧ್ಯಯನಕ್ಕೆ ASI ನಿಂದ 3ಡಿ ಸಮೀಕ್ಷೆ

ಖಾಸಗಿ ಸಂಸ್ಥೆಯ ಸಹಯೋಗದೊಂದಿಗೆ ಸ್ಮಾರಕದ ಸಂರಕ್ಷಣೆಗಾಗಿ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ, ಅಧಿಕಾರಿಗಳು ಸ್ಮಾರಕದ ಸಂಪೂರ್ಣ ಡಿಜಿಟಲ್ ಮಾಹಿತಿಯನ್ನು ಪಡೆಯಲಿದ್ದಾರೆ.

ಕರ್ನಾಟಕ: ಚೆನ್ನೈನ ವಸ್ತು ಸಂಗ್ರಹಾಲಯದಲ್ಲಿರುವ ವಿಠಲನ ಪ್ರತಿಮೆ ಹಿಂತಿರುಗಿಸಲು ಹಂಪಿ ನಾಗರಿಕರ ಒತ್ತಾಯ
ರಾಜ್ಯ

ಕರ್ನಾಟಕ: ಚೆನ್ನೈನ ವಸ್ತು ಸಂಗ್ರಹಾಲಯದಲ್ಲಿರುವ ವಿಠಲನ ಪ್ರತಿಮೆ ಹಿಂತಿರುಗಿಸಲು ಹಂಪಿ ನಾಗರಿಕರ ಒತ್ತಾಯ

ಬ್ರಿಟಿಷರ ಆಳ್ವಿಕೆಯಲ್ಲಿ ಚೆನ್ನೈನ ಮ್ಯೂಸಿಯಂಗೆ ಕೊಂಡೊಯ್ಯಲಾಗಿದ್ದ ಹಂಪಿಗೆ ಸೇರಿದ್ದ ವಿಠಲನ ಪ್ರತಿಮೆಯನ್ನು ವಾಪಸ್ ನೀಡುವಂತೆ ಹಂಪಿಯ ಸ್ಥಳೀಯರು ಒತ್ತಾಯಿಸಿದ್ದಾರೆ.

ಪ್ರಾಚೀನ ವಸ್ತುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಹಸ್ತಾಂತರಿಸಿದ ಕಸ್ಟಮ್ಸ್ ಇಲಾಖೆ
ರಾಜ್ಯ

ಪ್ರಾಚೀನ ವಸ್ತುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಹಸ್ತಾಂತರಿಸಿದ ಕಸ್ಟಮ್ಸ್ ಇಲಾಖೆ

ಬೆಂಗಳೂರು ಕಸ್ಟಮ್ಸ್ ಇಲಾಖೆಯು ವಶಪಡಿಸಿಕೊಂಡ ಮತ್ತು ಜಪ್ತಿ ಮಾಡಿದ ಕಲಾಕೃತಿಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಗುರುವಾರ ಹಸ್ತಾಂತರಿಸಿದೆ.