ಕ್ರೀಡೆISSF ವಿಶ್ವ ಚಾಂಪಿಯನ್ಶಿಪ್: 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತೀಯ ಪುರುಷರ ತಂಡಕ್ಕೆ ಕಂಚಿನ ಪದಕ
ಗುರುವಾರ ಇಲ್ಲಿ ಆರಂಭವಾದ ISSF ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತದ ಅಭಿಯಾನ ಪರಿಣಾಮಕಾರಿಯಾಗಿ ಆರಂಭವಾಗಲಿಲ್ಲ. ಏಕೆಂದರೆ ಸ್ಪರ್ಧಿಸಿದ್ದ 6 ಮಂದಿ 10 ಮೀಟರ್ ಏರ್ ಪಿಸ್ತೂಲ್ ಶೂಟರ್ ಗಳಲ್ಲಿ ಯಾರೂ ಕೂಡಾ 2024 ರ ಪ್ಯಾರಿಸ್ ಒಲಿಂಪಿಕ್ ಅರ್ಹತೆ ಗಿಟ್ಟಿಸಲು ಸಾಧ್ಯವಾಗಲಿಲ್ಲ.