ಕ್ರೀಡೆಸುನಿಲ್ ಛೆಟ್ರಿ ನಂತರ ಯಾರೂ ಇಲ್ಲದೇ ಇರುವುದು ಆತಂಕಕಾರಿ: ಬೈಚುಂಗ್ ಭುಟಿಯಾ
ಭಾರತೀಯ ಫುಟ್ಬಾಲ್ ನಲ್ಲಿ ಎದುರಾಳಿಗಳಿಗೆ ಆತಂಕ ಉಂಟುಮಾಡಬಲ್ಲ ಜೊತೆಯಾಟಗಾರರು ಇಲ್ಲದಿರುವುದು ನಿರಂತರ ಸಮಸ್ಯೆಯಾಗಿ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಭಾರತೀಯ ಫುಟ್ಬಾಲ್ ನ ಖ್ಯಾತ ಆಟಗಾರ ಬೈಚುಂಗ್ ಭುಟಿಯಾ ಸಹ ಆತಂಕ ವ್ಯಕ್ತಪಡಿಸಿದ್ದಾರೆ.