ದೇಶಭಾರತೀಯ ಫುಟ್ಬಾಲ್ ಫೆಡರೇಶನ್ ಅಮಾನತು: ಎಐಎಫ್ಎಫ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂಗೆ ಕೇಂದ್ರ ಮನವಿ
ವಿಶ್ವ ಫುಟ್ಬಾಲ್ನ ಆಡಳಿತ ಮಂಡಳಿ (ಫಿಫಾ) ಸೋಮವಾರ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಅನ್ನು ಅಮಾನತುಗೊಳಿಸಿದೆ. ಈ ವಿಚಾರವಾಗಿ ಮಂಗಳವಾರ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ತುರ್ತು ವಿಚಾರಣೆ ನಡೆಸುವಂತೆ ಕೋರಿದೆ.