ದೇಶಇಸ್ರೋದ ಸುಮಾರು 100 ವಿಜ್ಞಾನಿಗಳು ರಾಜೀನಾಮೆ; ಕಡಿವಾಣ ಹಾಕಲು ಬಾಹ್ಯಾಕಾಶ ಇಲಾಖೆ ಮುಂದು!
ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ಸಿಬ್ಬಂದಿ ನಿರ್ಗಮನದ ವಿಷಯವನ್ನು ಒಪ್ಪಿಕೊಂಡರಾದರೂ, ಇದರಿಂದ ಸದ್ಯ ನಡೆಯುತ್ತಿರುವ ಕಾರ್ಯಕ್ರಮಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತಾದ ಆತಂಕ ನಿವಾರಿಸಲು ಪ್ರಯತ್ನಿಸಿದರು.