ಕ್ರಿಕೆಟ್IPL ಮೂಡ್ ನಿಂದ ಹೊರಬನ್ನಿ, ಎಲ್ಲಾ ಪಿಚ್ಗಳು ಒಂದೇ ಆಗಿರಲ್ಲ: Team India ಆಟಗಾರರಿಗೆ ಜೋಫ್ರಾ ಆರ್ಚರ್ ಪಾಠ
ಐಪಿಎಲ್ ಸಮಯದಲ್ಲಿ ಭಾರತದಲ್ಲಿ ಸುಲಭದ ಪಿಚ್ ಗಳಲ್ಲಿ ಆಡಿದ ನಂತರ ಇಂಗ್ಲೆಂಡ್ ಪರಿಸ್ಥಿತಿಗಳಲ್ಲಿ ಬೌಲಿಂಗ್ ಮಾಡುವುದು ಕಷ್ಟಕರವಾಗಿದ್ದರೂ ಸಹಜ ಸ್ಥಿತಿಗೆ ಮರಳಿರುವುದಾಗಿ ಇಂಗ್ಲೆಂಡ್ ವೇಗದ ಬೌಲರ್ ಜೋಫ್ರಾ ಹೇಳಿದ್ದಾರೆ.