ಟೊಕಿಯೋ ಒಲಿಂಪಿಕ್ಸ್ ಗೆ ಒಂದು ವರ್ಷಗಳಿಗಿಂತಲೂ ಕಡಿಮೆ ದಿನ ಬಾಕಿ ಇರುವಂತೆಯೇ ಭಾರತೀಯ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಕೋಚ್ ಸ್ಥಾನಕ್ಕೆ ದಕ್ಷಿಣ ಕೊರಿಯಾದ ಕಿಮ್ ಜಿ ಹ್ಯುನ್ ರಾಜೀನಾಮೆ ನೀಡಿದ್ದಾರೆ.