ವಿದೇಶಬಾಂಗ್ಲಾದೇಶದಲ್ಲಿ 'ಭಾರತೀಯರ ಬ್ಯಾನ್'ಗೆ ಹೆಚ್ಚಿದ ಒತ್ತಡ; ಪ್ರತಿಭಟನೆ
ಹತ್ಯೆಗೀಡಾದ ವಿದ್ಯಾರ್ಥಿ ನಾಯಕ ಷರೀಫ್ ಒಸ್ಮಾನ್ ಹಾದಿಗೆ ನ್ಯಾಯ ಒದಗಿಸಬೇಕು. ಬಾಂಗ್ಲಾದೇಶದಲ್ಲಿ ನೆಲೆಸಿರುವ ಎಲ್ಲಾ ಭಾರತೀಯರ ಪರವಾನಗಿಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಒಸ್ಮಾನ್ ಹಾದಿ ಪಕ್ಷ ಢಾಕಾದಲ್ಲಿ ಪ್ರತಿಭಟನೆ ನಡೆಸಿದೆ.