ಭಾರತೀಯ ಭಾಷೆಗಳು

ಕೆಲವು ಭಾರತೀಯರಿಗೆ ನಮ್ಮ ಭಾಷೆಗಳು ಯಾವುವೆಂದು ತಿಳಿದಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ನಾಗ್ಪುರದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಭಾಗವತ್, ಭಾಷಾ ಪರಂಪರೆಯ ಸವೆತದ ಬಗ್ಗೆ ಸಮಾಜವು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಸ್ಥಳೀಯ ಭಾಷೆಗಳ ಜೊತೆ ಹಿಂದಿಗೆ ಯಾವುದೇ ಸಂಘರ್ಷವಿಲ್ಲ; ಅದು ಎಲ್ಲಾ ಭಾರತೀಯ ಭಾಷೆಗಳ ಸ್ನೇಹಿತ: ಅಮಿತ್ ಶಾ
ದೇಶದ ಕೆಲವು ಭಾಗಗಳಲ್ಲಿ ಹಿಂದಿ ವಿರುದ್ಧದ ಪ್ರತಿಭಟನೆಗಳ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಯಾವುದೇ ಭಾರತೀಯ ಭಾಷೆಗೆ ವಿರೋಧಿಯಲ್ಲ. ಹಿಂದಿ ಎಲ್ಲಾ ಭಾರತೀಯ ಭಾಷೆಗಳ ಸ್ನೇಹಿತ ಎಂದು ಹೇಳಿದರು.

ಮೈಸೂರು: ಸಂಪರ್ಕ ಭಾಷೆಯಾಗಿ ಹಿಂದಿ ಬೆಳೆಸಬೇಕು, ವಿದೇಶಿ ಭಾಷೆ ಬಳಸಬಾರದು- ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗವು ಶನಿವಾರ ಆಯೋಜಿಸಿದ್ದ ‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್.

ಹಿಂದಿ ಭಾರತೀಯ ಭಾಷೆಗಳ ವೈವಿಧ್ಯತೆಯನ್ನು ಒಂದುಗೂಡಿಸುತ್ತದೆ; ಇತರ ಭಾಷೆಗಳೊಂದಿಗೆ ಸ್ಪರ್ಧಿಸುವುದಿಲ್ಲ: ಅಮಿತ್ ಶಾ
ಹಿಂದಿಯು ಭಾರತದ ಇತರ ಭಾಷೆಗಳ ವೈವಿಧ್ಯತೆಯನ್ನು ಒಂದುಗೂಡಿಸುತ್ತದೆ ಮತ್ತು ಅದು ವಿವಿಧ ಭಾರತೀಯ ಮತ್ತು ಜಾಗತಿಕ ಭಾಷೆಗಳು ಮತ್ತು ಉಪಭಾಷೆಗಳನ್ನು ಗೌರವಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

ಎಂಜಿನಿಯರಿಂಗ್, ಮೆಡಿಸಿನ್ ನಂತಹ ವಿಷಯಗಳನ್ನು ಮಾತೃಭಾಷೆಯಲ್ಲಿ ಕಲಿಸಿ ಸ್ಥಳೀಯ ಭಾಷೆಗಳ ಬೆಳವಣಿಗೆಗೆ ಸರ್ಕಾರ ಒತ್ತು: ಪಿಎಂ ಮೋದಿ
ಭಾರತವು ಹಲವು ಭಾಷೆಗಳನ್ನು ಹೊಂದಿದೆ, ಅದು ನಮ್ಮ ಸಾಂಸ್ಕೃತಿಕ ಕಂಪನ್ನು ಹೆಚ್ಚಿಸುತ್ತದೆ. ಆಯಾ ಸ್ಥಳೀಯ ಮಾತೃ ಭಾಷೆಯಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯದಂತಹ ಉನ್ನತ ಶಿಕ್ಷಣ ವಿಷಯಗಳನ್ನು ಅಧ್ಯಯನ ಮಾಡುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಹಲವು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂ

ಅಮಿತ್ ಶಾ 'ಹಿಂದಿ' ಪ್ರೇಮ: ಹಿಂದಿ ಜೊತೆಗೆ ಪ್ರಾದೇಶಿಕ ಭಾಷೆಗಳು ಮುಖ್ಯ ಎಂದ ಕೇಂದ್ರ ಸಚಿವ ಪಾಸ್ವಾನ್!
ಭಾರತದ ಎಲ್ಲಾ ನ್ಯಾಯಾಲಯಗಳು ಹಿಂದಿಯಲ್ಲಿ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ಕೆಲಸ ಮಾಡಬೇಕೇ ಹೊರತು ಇಂಗ್ಲಿಷ್‌ನಲ್ಲಿ ಅಲ್ಲ ಎಂದು ಎನ್‌ಡಿಎ ಸರ್ಕಾರದ ಮಿತ್ರ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಶನಿವಾರ ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳಿಗೆ 22 ಭಾರತೀಯ ಭಾಷೆಗಳ ಪರಿಚಯ; ಒಂದು ತಿಂಗಳ 'ಭಾಷಾ ಸಂಗಮ'
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಆರಂಭಿಸಿದ ಹೊಸ ಯೋಜನೆಯಡಿ ದೇಶಾದ್ಯಂತ ...

ಎಲ್ಲಾ ಭಾಷೆಗಳ ಬಗ್ಗೆ ನನಗೆ ಹೆಮ್ಮೆ ಇದೆ: ಕನ್ನಡದಲ್ಲಿ ಮಾತನಾಡಿದ್ದ ವೀಡಿಯೋ ಹಂಚಿಕೊಂಡ ಸ್ವರಾಜ್
"ನಾನು ಎಲ್ಲಾ ಭಾರತೀಯ ಭಾಷೆಗಳ ಬಗ್ಗೆ ಹೆಮ್ಮೆಪಡುತ್ತೇನೆ. ನಾನು ಅವರಲ್ಲಿ ಕೆಲವನ್ನು ಸರಾಗವಾಗಿ ಮಾತನಾಡುತ್ತೇನೆ."

