ದೇಶನವ ಕುವೈತ್ ನಿರ್ಮಾಣಕ್ಕೆ ಭಾರತೀಯ ಮಾನವಶಕ್ತಿ, ಕೌಶಲ್ಯ ನೆರವು: ಪ್ರಧಾನಿ ನರೇಂದ್ರ ಮೋದಿ
ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಕುವೈತ್ಗೆ ಮೋದಿ ಭೇಟಿ ನೀಡಿದ್ದಾರೆ. ಕುವೈತ್ಗೆ 43 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ.