ಭಾರತೀಯ ಮಾರುಕಟ್ಟೆ

ಮುಂದಿನ ವರ್ಷದಿಂದ ಎಲ್ಲ Kwality Walls ಐಸ್ ಕ್ರೀಮ್ ಗಳು ಹಾಲು ಆಧಾರಿತ: CEO ಹೇಳಿಕೆ; ಹಾಗಾದ್ರೆ ಇಷ್ಟು ದಿನ ನಾವ್ ತಿಂದಿದ್ದೇನು?
ಕ್ವಾಲಿಟಿ ವಾಲ್ಸ್ ತನ್ನ ಸಂಸ್ಥೆಯ ಜನಪ್ರಿಯ ಐಸ್‌ಕ್ರೀಮ್ ಬ್ರ್ಯಾಂಡ್‌ಗಳಾದ ಮ್ಯಾಗ್ನಮ್, ಕಾರ್ನೆಟೋ ಸೇರಿದಂತೆ ಎಲ್ಲ ಉತ್ಪನ್ನಗಳನ್ನು ಇನ್ನು ಮುಂದೆ ಸಂಪೂರ್ಣ ಡೈರಿ ಆಧಾರಿತ ಐಸ್‌ಕ್ರೀಮ್‌ಗಳಾಗಿ ಮಾರಾಟ ಮಾಡಲು ನಿರ್ಧರಿಸಿದೆ.

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ; ತೈಲ ಬೆಲೆ ಏರಿಕೆ..!
ಪಾಕಿಸ್ತಾನದಲ್ಲಿ ನಡೆದ ಸುಮಾರು 21 ಗಂಟೆಗಳ ಮಹತ್ವದ ಮಾತುಕತೆ ಯಾವುದೇ ಸ್ಪಷ್ಟ ಒಪ್ಪಂದವಿಲ್ಲದೆ ಅಂತ್ಯಗೊಂಡಿದ್ದು, ಈಗಾಗಲೇ ಜಾರಿಗೆ ಬಂದಿದ್ದ ಎರಡು ವಾರಗಳ ತಾತ್ಕಾಲಿಕ ಯುದ್ಧ ವಿರಾಮವೂ ಕುಸಿಯುವ ಭೀತಿ ಎದುರಾಗಿದೆ.

'ಭಾರತೀಯ ಮಾರುಕಟ್ಟೆಗೆ ಅಮೆರಿಕ ಪ್ರವೇಶ ಫಿಕ್ಸ್': ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಟ್ರಂಪ್ ದೊಡ್ಡ ಸುಳಿವು!
ಎಲ್ಲರ ಕಣ್ಣು ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಮೇಲೆ ನೆಟ್ಟಿವೆ. ಏತನ್ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಹೊಸ ಅಪ್ಡೇಟ್ ಕೊಟ್ಟಿದ್ದಾರೆ.

ಭಾರತೀಯ ಮಾರುಕಟ್ಟೆಗೆ ಟೆಸ್ಲಾ ಎಂಟ್ರಿ; 60 ಲಕ್ಷ ರೂ ಮೌಲ್ಯದ Model Y ಎಲೆಕ್ಟ್ರಿಕ್ ಕಾರು ಬಿಡುಗಡೆ
ಮೂಲಗಳ ಪ್ರಕಾರ, ಟೆಸ್ಲಾ ತನ್ನ ಚೀನಾ ಸೌಲಭ್ಯದಲ್ಲಿ ತಯಾರಿಸಿದ ಕಾರುಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಭಾರತದ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ನಿಮ್ಮ ಅತಿ ದೊಡ್ಡ ಮಾರುಕಟ್ಟೆಗೆ ನಮಗೆ ಪ್ರವೇಶ ಕೊಡಿ: ಜೈಪುರದಲ್ಲಿ ಉದ್ಯಮಿಗಳನ್ನುದ್ದೇಶಿಸಿ ಅಮೆರಿಕ ಉಪಾಧ್ಯಕ್ಷ JD Vance
"21 ನೇ ಶತಮಾನದ ಭವಿಷ್ಯ ಭಾರತ ಮತ್ತು ಅಮೆರಿಕದ ಬಲದಿಂದ ನಿರ್ಧರಿಸಲ್ಪಡುತ್ತದೆ" ಎಂದು ಅವರು ಹೇಳಿದರು.

Trump ಹುಚ್ಚಾಟಕ್ಕೆ 10 ಸೆಕೆಂಡ್ ಗಳಲ್ಲಿ 20 ಲಕ್ಷ ಕೋಟಿ ರೂ ಉಡೀಸ್! ಭಾರತೀಯ ಮಾರುಕಟ್ಟೆಯಲ್ಲಿ ಕಂಡರಿಯದ ನಷ್ಟ!
ಟ್ರಂಪ್ ಸುಂಕ ಸಮರದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ರಕ್ತಪಾತ ಉಂಟಾಗಿದ್ದು, ಭಾರತೀಯ ಈಕ್ವಿಟಿ ಮಾರುಕಟ್ಟೆ 10 ತಿಂಗಳಲ್ಲೇ ಅತ್ಯಧಿಕ ಕುಸಿತ ಕಾಣುವಂತೆ ಮಾಡಿದೆ.

ಭಾರತದಲ್ಲಿ 1 ಲಕ್ಷ ರೂಗಳಿಗೂ ಹೆಚ್ಚಿನ ಮೌಲ್ಯದ ಸ್ಮಾರ್ಟ್ ಫೋನ್ ಮಾರಾಟದಲ್ಲಿ ಏರಿಕೆ!
"ಸ್ಯಾಮ್ಸಂಗ್ ಗ್ಯಾಲಕ್ಸಿ ಫೋಲ್ಡಬಲ್ಸ್ ಮತ್ತು ಹೊಸ ಆಪಲ್ ಐಫೋನ್ ಸರಣಿಯ ಆಗಮನದೊಂದಿಗೆ ವರ್ಷದ ದ್ವಿತೀಯಾರ್ಧದಲ್ಲಿ ಈ ಸಂಖ್ಯೆಗಳು ಸ್ವಲ್ಪ ಹೆಚ್ಚಾಗುವ ನಿರೀಕ್ಷೆಯಿದೆ" ಎಂದು ಕೌಂಟರ್ಪಾಯಿಂಟ್ ರಿಸರ್ಚ್ ನಿರ್ದೇಶಕ ತರುಣ್ ಪಾಠಕ್ ತಿಳಿಸಿದ್ದಾರೆ.

ಅಕ್ರಮವಾಗಿ ಭಾರತೀಯ ಮಾರುಕಟ್ಟೆ ಪ್ರವೇಶಿಸಲು ಚೀನಾದ ಬೆಳ್ಳುಳ್ಳಿ ಪ್ರಯತ್ನ; ತಜ್ಞರು ಹೇಳಿದ್ದೇನು?
ಇತ್ತೀಚಿನ ದಿನಗಳಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಅದೆಷ್ಟೇ ಮುಂಜಾಗ್ರತೆ ತೆಗೆದುಕೊಂಡರೂ ನಕಲಿ ಪದಾರ್ಥಗಳ ಹಾವಳಿ ಮಾತ್ರ ನಿಲ್ಲುವುದೇ ಇಲ್ಲ. ಚೀನಾದ ಅದೆಷ್ಟೋ ನಕಲಿ ವಸ್ತುಗಳು ಅರಿವಿಲ್ಲದಂತೆಯೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿ ಸುಲಭವಾಗಿ ಜರ ಕೈಗೆಟುಕುತ್ತಿವೆ. ಇದೀಗ ಆ ಸಾಲಿಗೆ ಸೇರಿರುವುದು ಚೀನಾದ ಬೆಳ್ಳುಳ್ಳಿ.

ಚೀನಾ ಸ್ಮಾರ್ಟ್‌ಫೋನ್ ಮಾರಾಟ ಹೊಸ ಕನಿಷ್ಠ ಮಟ್ಟಕ್ಕೆ ಕುಸಿತ; ಡಿಮ್ಯಾಂಡ್ ಹೆಚ್ಚಿಸಿಕೊಂಡ 'ಹಾನರ್'
ಭಾರತದಲ್ಲಿ ಚೀನಾದ ಸ್ಮಾರ್ಟ್‌ಫೋನ್‌ಗಳ ಮಾರಾಟವು ಗಣನೀಯವಾಗಿ ಕುಸಿದಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇ. 14.2 ರಷ್ಟು ಮಾರಾಟ ಕುಸಿದಿದೆ ಎಂದು ಹೊಸ ವರದಿಯಲ್ಲಿ ಹೇಳಲಾಗಿದೆ.

