"ಮುಗ್ಧ" ಭಾರತೀಯ ಮೀನುಗಾರನ ಹತ್ಯೆಗೆ ಸಂಬಂಧಿಸಿದಂತೆ ಭಾರತ ಸೋಮವಾರ ಪಾಕಿಸ್ತಾನದ ಹೈಕಮಿಷನ್ನ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಸಿ, ತೀವ್ರ ಪ್ರತಿಭಟನೆ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.