ಭಾರತೀಯ ಮೂಲದ ಮಹಿಳೆ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: ಆರೋಪಿ ಭಾರತಕ್ಕೆ ಪರಾರಿ ಸಾಧ್ಯತೆ?
ಅಮನ್‌ಪ್ರೀತ್ ಅವರ ಮೃತದೇಹ ಪತ್ತೆಯಾದ ಕೆಲವೇ ದಿನಗಳಲ್ಲಿ ಸಿಂಗ್ ದೇಶದಿಂದ ಪರಾರಿಯಾಗಿರುವ ಮಾಹಿತಿಯಿದೆ ಎಂದು ನಯಾಗರಾ ಪ್ರಾದೇಶಿಕ ಪೊಲೀಸ್ ಸೇವೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಡಿಸ್ನಿಲ್ಯಾಂಡ್ ಪ್ರವಾಸಕ್ಕೆ ಕರೆದೊಯ್ದು 11 ವರ್ಷದ ಮಗನ ಕತ್ತು ಸೀಳಿ ಕೊಲೆ ಮಾಡಿದ ಭಾರತ ಮೂಲದ ಮಹಿಳೆ
ಸರಿತಾ ರಾಮರಾಜು ಅವರು 2018ರಲ್ಲಿ ತಮ್ಮ ಪತಿಯೊಂದಿಗೆ ವಿಚ್ಛೇದನ ಪಡೆದಿದ್ದರು. ಮಗು ತಂದೆಯ ಕಸ್ಟಡಿಯಲ್ಲಿ ಇತ್ತು.

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ, ಪತಿಗಾಗಿ ಪೊಲೀಸರ ಹುಡುಕಾಟ
ಕೊಲೆಯಾದ ಮಹಿಳೆಯನ್ನು 24 ವರ್ಷದ ಹರ್ಷಿತಾ ಬ್ರೆಲ್ಲಾ ಎಂದು ಗುರುತಿಸಲಾಗಿದೆ ಎಂದು ನಾರ್ಥಾಂಪ್ಟನ್‌ಶೈರ್ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾರ್ಜಾದಲ್ಲಿ ಭಾರತೀಯ ಮಹಿಳೆ ಆತ್ಮಹತ್ಯೆ
26 ವರ್ಷದ ಭಾರತೀಯ ಮೂಲದ ಮಹಿಳೆಯೊಬ್ಬರು ಶಾರ್ಜಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

