ವಿದೇಶಅಮೆರಿಕದಲ್ಲಿ ಭಾರತೀಯ ಮೂಲದ ಮತ್ತೊಬ್ಬ ವಿದ್ಯಾರ್ಥಿ ಸಾವು, 2024ರಲ್ಲಿ ಇದು 7ನೇ ದುರ್ಘಟನೆ!
ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಇಲ್ಲಿನ ಭಾರತದ ರಾಯಭಾರ ಕಚೇರಿ ತಿಳಿಸಿದೆ. ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿಗಳು ಮೃತಪಟ್ಟ ಸರಣಿ ಪ್ರಕರಣಗಳಲ್ಲಿ ಇದು ಇತ್ತೀಚಿನದು.