ಸಿಂಗಾಪುರದ ಶಾಪಿಂಗ್ ಮಾಲ್ ನಲ್ಲಿ ದುರಂತ ಸಂಭವಿಸಿದ್ದು, ಮೆಟ್ಟಿಲ ಮೇಲಿಂದ ಕೆಳಗೆ ತಳ್ಳಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.