ಭಾರತೀಯ ಯೋಧ

ಬಳ್ಳಾರಿ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದಿದ್ದ ಯೋಧಗೆ ಕಾಲು ಮುರಿತ; Video!
ರಾಜ್ಯ

ಬಳ್ಳಾರಿ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದಿದ್ದ ಯೋಧಗೆ ಕಾಲು ಮುರಿತ; Video!

ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು.

'ಅಲ್ಲಿ ನಾವು ದೇಶ ಕಾಯುತ್ತೇವೆ.. ಇಲ್ಲಿ ನಮ್ಮ ಮಕ್ಕಳಿಗೇ ರಕ್ಷಣೆ ಇಲ್ಲ..': 5 ಆಸ್ಪತ್ರೆ, 180 ಕಿಮೀ ಆ್ಯಂಬುಲೆನ್ಸ್ ಸುತ್ತಾಟ, ಚಿಕಿತ್ಸೆ ಸಿಗದೆ ಸೈನಿಕನ ಮಗು ಸಾವು!
ದೇಶ

'ಅಲ್ಲಿ ನಾವು ದೇಶ ಕಾಯುತ್ತೇವೆ.. ಇಲ್ಲಿ ನಮ್ಮ ಮಕ್ಕಳಿಗೇ ರಕ್ಷಣೆ ಇಲ್ಲ..': 5 ಆಸ್ಪತ್ರೆ, 180 ಕಿಮೀ ಆ್ಯಂಬುಲೆನ್ಸ್ ಸುತ್ತಾಟ, ಚಿಕಿತ್ಸೆ ಸಿಗದೆ ಸೈನಿಕನ ಮಗು ಸಾವು!

ಉತ್ತರಾಖಂಡದ ಚಮೋಲಿ ಜಿಲ್ಲೆಯ ಚಿದಂಗಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದಿಢೀರ್ ಅನಾರೋಗ್ಯಕ್ಕೆ (ದೇಹದ ನಿರ್ಜಲೀಕರಣ-ಹೊಟ್ಟೆ ನೋವು) ತುತ್ತಾದ 1 ವರ್ಷದ ಮಗು ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ: ನಾಲ್ವರು ಯೋಧರ ಹತ್ಯೆ ಸಂಬಂಧ ಯೋಧನೋರ್ವನ ಬಂಧನ
ದೇಶ

ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ: ನಾಲ್ವರು ಯೋಧರ ಹತ್ಯೆ ಸಂಬಂಧ ಯೋಧನೋರ್ವನ ಬಂಧನ

ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ.

ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ಐಎಸ್‌ಐ ಗೂಢಚಾರರಿಗೆ ಚೀನಾ ಗಡಿ ಕುರಿತು ಮಾಹಿತಿ ನೀಡುತ್ತಿದ್ದ ಯೋಧನ ಸೆರೆ!
ದೇಶ

ಪಾಕಿಸ್ತಾನದ ರಾಯಭಾರ ಕಚೇರಿಯಲ್ಲಿ ಐಎಸ್‌ಐ ಗೂಢಚಾರರಿಗೆ ಚೀನಾ ಗಡಿ ಕುರಿತು ಮಾಹಿತಿ ನೀಡುತ್ತಿದ್ದ ಯೋಧನ ಸೆರೆ!

ದೆಹಲಿಯಲ್ಲಿರುವ ಪಾಕಿಸ್ತಾನಿ ರಾಯಭಾರಿ ಕಚೇರಿಯಲ್ಲಿ ನಿಯೋಜಿಸಲಾದ ಐಎಸ್‌ಐ ಏಜೆಂಟ್‌ಗೆ ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದ ಯೋಧ ಸಿಕ್ಕಿಬಿದ್ದಿದ್ದಾನೆ.

ಯೋಧ ನಾಪತ್ತೆ: ಶೋಧ ಕಾರ್ಯಾಚರಣೆಗಾಗಿ 3 ತಂಡಗಳ ರಚನೆ
ದೇಶ

ಯೋಧ ನಾಪತ್ತೆ: ಶೋಧ ಕಾರ್ಯಾಚರಣೆಗಾಗಿ 3 ತಂಡಗಳ ರಚನೆ

ಸಾಯಿ ಕಿರಣ್ ರೆಡ್ಡಿ ಎಂಬ ಯೋಧ ಮೂರು ವಾರಗಳ ರಜೆ ಮುಗಿಸಿ, ಈ ತಿಂಗಳ ಆರಂಭದಲ್ಲಿ ಪಂಜಾಬ್ ಗಡಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಮರಳುತ್ತಿದ್ದಾಗ ನಾಪತ್ತೆಯಾಗಿದ್ದಾರೆ.

ಪಾಕ್ ನ ಐಎಸ್‌ಐಗೆ ರಹಸ್ಯ ದಾಖಲೆಗಳನ್ನು ರವಾನಿಸುತ್ತಿದ್ದ ಭಾರತೀಯ ಯೋಧನ ಬಂಧನ
ದೇಶ

ಪಾಕ್ ನ ಐಎಸ್‌ಐಗೆ ರಹಸ್ಯ ದಾಖಲೆಗಳನ್ನು ರವಾನಿಸುತ್ತಿದ್ದ ಭಾರತೀಯ ಯೋಧನ ಬಂಧನ

ಪಾಕಿಸ್ತಾನದ ಗುಪ್ತಚರ ಸಂಸ್ಧೆಗೆ ವರ್ಗೀಕೃತ ದಾಖಲೆಗಳನ್ನು ಒದಗಿಸಿದ ಆರೋಪದ ಮೇಲೆ ಯೋಧ ಸೇರಿದಂತೆ ಇಬ್ಬರನ್ನು ಅಧಿಕೃತ ರಹಸ್ಯ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಅಸ್ಸಾಂ: ಕಂದಕಕ್ಕೆ ಉರುಳಿದ ಟ್ರಕ್, ಮೂವರು ಭಾರತೀಯ ಯೋಧರು ಸಾವು
ದೇಶ

ಅಸ್ಸಾಂ: ಕಂದಕಕ್ಕೆ ಉರುಳಿದ ಟ್ರಕ್, ಮೂವರು ಭಾರತೀಯ ಯೋಧರು ಸಾವು

ಪೂರ್ವ ಸಿಕ್ಕಿಂನಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಕಂದಕಕ್ಕೆ ಬಿದ್ದು ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದು ಇತರ ಮೂವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ
ದೇಶ

ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಒಎಲ್ ಎಕ್ಸ್ ನಲ್ಲಿ ಮತ್ತೊಂದು ರೀತಿಯ ವಂಚನೆ: 'ಆರ್ಮಿ ಆಫೀಸರ್' ಸೋಗಿನಲ್ಲಿ ಗ್ರಾಹಕರಿಂದ ಹಣ ಕೀಳುವ ಬಲೆ!
ದೇಶ

ಒಎಲ್ ಎಕ್ಸ್ ನಲ್ಲಿ ಮತ್ತೊಂದು ರೀತಿಯ ವಂಚನೆ: 'ಆರ್ಮಿ ಆಫೀಸರ್' ಸೋಗಿನಲ್ಲಿ ಗ್ರಾಹಕರಿಂದ ಹಣ ಕೀಳುವ ಬಲೆ!

ಹಲವರು ಇತ್ತೀಚಿನ ದಿನಗಳಲ್ಲಿ ಹೊಸ ಸೈಬರ್ ಕ್ರೈಂ ವಂಚನೆಗೆ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ. ವಂಚನೆಗಾರರು ಭಾರತೀಯ ಸೇನೆಯ ಸಿಬ್ಬಂದಿ ಎಂದು ಹೇಳಿಕೊಂಡು ಇ-ಕಾಮರ್ಸ್ ವೆಬ್ ಸೈಟ್ ಒಎಲ್ ಎಕ್ಸ್ ನಲ್ಲಿ ಗ್ರಾಹಕರನ್ನು ಸುಲಭವಾಗಿ ವಂಚಿಸುತ್ತಿದ್ದಾರೆ. ಕಳೆದ 45 ದಿನಗಳಲ್ಲಿ ಚೆನ್ನೈ ನಗರದ ವಿವಿಧ ಭಾಗಗಳಲ್ಲಿ 100ಕ್ಕೂ ಹೆಚ್ಚು ಇಂತಹ ವಂಚನೆ ಪ್ರಕರಣ ದೂರುಗಳು ದಾಖಲಾಗಿವೆ.