ದೇಶಸಮಾನ ಮನಸ್ಕ ರಾಜಕೀಯ ಪಕ್ಷಗಳ ಜೊತೆಗೂಡಿ ಬಿಜೆಪಿ ಸೋಲಿಸುತ್ತೇವೆ: ಸೋನಿಯಾ ಗಾಂಧಿ
ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ತನಗೂ ಕೂಡ ಬಾಸ್ ಇದ್ದಂತೆ, ಅವರ ಮುಂದಾಳತ್ವದಲ್ಲೇ ಪಕ್ಷ ಮುನ್ನಡೆಯಲಿದ್ದು, ಈ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ ಎಂದು ಕಾಂಗ್ರೆಸ್ ಪಕ್ಷದ ವರಿಷ್ಟ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.