ದೇಶರೆಡ್ ಕ್ರಾಸ್ ಸಂಸ್ಥೆ ಮೂಲಕ ಭಾರತಕ್ಕೆ ಅಮೆರಿಕ ವೆಂಟಿಲೇಟರ್ ರವಾನೆ!
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಎದುರು ಹೋರಾಡುತ್ತಿರುವ ಭಾರತಕ್ಕೆ ವೆಂಟಿಲೇಟರ್ ಗಳ ರವಾನೆ ಮಾಡುವುದಾಗಿ ಘೋಷಣೆ ಮಾಡಿರುವ ಅಮೆರಿಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮೂಲಕವಾಗಿ ವೆಂಟಿಲೇಟರ್ ಗಳನ್ನು ಭಾರತಕ್ಕೆ ರವಾನೆ ಮಾಡುವುದಾಗಿ ಹೇಳಿದೆ.