ಭಾರತೀಯ ರೈಲ್ವೇ

Watch | ರೈಲ್ವೆ ಪ್ರಯಾಣ ದರ ಏರಿಕೆ! ಪ್ರಯಾಣಿಕರು ಏನಂತಾರೆ?

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ: ಕೇಂದ್ರ ಸಚಿವ ಸೋಮಣ್ಣ
ಕೊಂಕಣ ರೈಲ್ವೆಗಳನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಕೆಲಸಗಳಾಗುತ್ತಿವೆ.

ಪ್ರಯಾಣಿಕರಿಗೆ ಸಿಹಿಸುದ್ದಿ: ಇನ್ನು ಮುಂದೆ ರೈಲಿನಲ್ಲೂ ATM ಸೌಲಭ್ಯ!.. ಎಲ್ಲಿ.. ಯಾವಾಗಿಂದ? Video
ಆರಂಭಿಕ ಹಂತದಲ್ಲಿ ಮುಂಬೈ - ಮನ್ಮಾಡ್ ಪಂಚವಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಎಟಿಎಂ ಅಳವಡಿಸಲಾಗಿದ್ದು, ದೇಶದ ಮೊದಲ ಎಟಿಎಂ ಸಹಿತ ರೈಲು ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

Watch | ಕಾಡಾನೆಗಳು ಹಳಿ ದಾಟಲು ರೈಲ್ವೇ ಇಲಾಖೆ ನೆರವು; ಸಿಬ್ಬಂದಿ ಕಾರ್ಯವೈಖರಿಗೆ ಶ್ಲಾಘನೆ

Haryana Elections 2024: ಬಜರಂಗ್ ಪುನಿಯಾ, ವಿನೇಶ್ ಫೋಗಟ್ Congress ಪಕ್ಷಕ್ಕೆ ಸೇರ್ಪಡೆ!
ದೆಹಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನೇತೃತ್ವದಲ್ಲಿ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Indian Railways ಗೆ ಅಥ್ಲೀಟ್ ವಿನೇಶ್ ಫೋಗಟ್ ರಾಜಿನಾಮೆ; ರಾಜಕೀಯ ಪ್ರವೇಶ?
ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ರೆಸ್ಲರ್ ವಿನೇಶ್ ಫೋಗಟ್ ಮುಂಬರುವ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ತಮ್ಮ ರೈಲ್ವೇ ಹುದ್ದೆಗೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ.

ಕನ್ನಡದಲ್ಲೂ ರೈಲ್ವೇ ಪರೀಕ್ಷೆ ಬರೆಯಲು ಅವಕಾಶ: ಕೇಂದ್ರ ಸಚಿವ V Somanna!
ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕ ರಿಗೆ ಸೂಚನೆ ನೀಡಲಾಗಿದೆ. ಲೋಕೊ ಪೈಲೆಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆ ಕನ್ನಡದಲ್ಲಿ ಇಲ್ಲದೇ ಇರುವುದನ್ನು ಸಂಸದ ತೇಜಸ್ವಿ ಸೂರ್ಯ ಗಮನಕ್ಕೆ ತಂದಿದ್ದರು.

Video: ಮೆಟ್ರೋ, ವಿಮಾನ ಆಯ್ತು.. ಈಗ ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಸಹ ಪ್ರಯಾಣಿಕರ ಆಕ್ರೋಶ!
ಚಲಿಸುತ್ತಿರುವ ರೈಲಿನಲ್ಲಿ ಯುವ ಜೋಡಿಯೊಂದು ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪಂಜಾಬ್: ಬೋಗಿಗಳು ಇಲ್ಲದೆ 3 ಕಿ.ಮಿ ಚಲಿಸಿದ ಜಮ್ಮು ಮೂಲದ ರೈಲ್ವೆ ಎಂಜಿನ್
ಜಮ್ಮುವಿಗೆ ತೆರಳಬೇಕಿದ್ದ ರೈಲೊಂದರ ಬೋಗಿಗಳು ಎಂಜಿನ್ನಿಂದ ಬೇರ್ಪಟ್ಟ ಘಟನೆ ಪಂಜಾಬ್‌ನ ಸರ್‌ಹಿಂದ್‌ನಲ್ಲಿ ಭಾನುವಾರ ನಡೆದಿದ್ದು, ಬೋಗಿಗಳಿಲ್ಲದೇ ಎಂಜಿನ್ ಬರೊಬ್ಬರಿ 3 ಕಿಮೀ ಮುಂದೆ ಸಾಗಿದೆ.

