ಭಾರತೀಯ ರೈಲ್ವೇ ಇಲಾಖೆ

ಭಾರತೀಯ ರೈಲ್ವೇ ಇತಿಹಾಸ: LHB ಬೋಗಿಗಳ ಮೊದಲ ಕ್ರ್ಯಾಶ್ ಟೆಸ್ಟ್ ಯಶಸ್ವಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಮಹತ್ವದ ಹೆಜ್ಜೆ, Video
ಈ ನಿಯಂತ್ರಿತ ಪರೀಕ್ಷೆಯನ್ನು ಜೂನ್ 24, 2026ರಂದು ಲಖನೌದಲ್ಲಿರುವ RDSOನ ವಿಶೇಷ ಕ್ರ್ಯಾಶ್ ಪರೀಕ್ಷಾ ಕೇಂದ್ರದಲ್ಲಿ ನಡೆಸಲಾಯಿತು.

Indigo ವಿಮಾನ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ರೈಲ್ವೇ ಇಲಾಖೆ; ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!
ವಿಮಾನಗಳು ರದ್ದುಗೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರು ರೈಲ್ವೆಯತ್ತ ಮುಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಟಿಕೆಟ್'ಗಳಿಗೆ ಬೇಡಿಕೆಗೆ ಭಾರತೀಯ ರೈಲ್ವೆ ತಕ್ಷಣ ಕ್ರಮ ಕೈಗೊಂಡಿದೆ.

ಅಯೋಧ್ಯೆ-ಅಂಜನಾದ್ರಿ ನಡುವೆ ರೈಲು ಸಂಪರ್ಕ ಕಲ್ಪಿಸಲು ಚಿಂತನೆ
2024 ರ ಜನವರಿಯಲ್ಲಿ ನಿಗದಿಯಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಯ ಸಮಯದಲ್ಲಿ ಅಯೋಧ್ಯೆಗೆ ರೈಲು ಸಂಪರ್ಕ ಕಲ್ಪಿಸುವ ಯೋಜನೆಯೊಂದು ಜಾರಿ ಹಂತದಲ್ಲಿದೆ.

ದೊಡ್ಡಬಳ್ಳಾಪುರ: ಪರಿವರ್ತಿತ ಗೂಡ್ಸ್ ರೈಲು, ಹಳಿಗಳಿಗೆ ಹಾನಿ, ರೈಲುಗಳ ವಿಳಂಬ ಸಾಧ್ಯತೆ
ವಾಹನಗಳನ್ನು ಸಾಗಿಸಲು ಪರಿವರ್ತಿತ ಖಾಲಿ ಗೂಡ್ಸ್ ರೈಲಿನ ಎರಡು ಬೋಗಿಗಳು ಭಾನುವಾರ ರಾತ್ರಿ ಬೆಂಗಳೂರು ರೈಲ್ವೆ ವಿಭಾಗದ ದೊಡ್ಡಬಳ್ಳಾಪುರ ಯಾರ್ಡ್‌ನಲ್ಲಿ ಕೆಲಸ ಮಾಡುವಾಗ ಹಳಿತಪ್ಪಿವೆ ಎಂದು ತಿಳಿದುಬಂದಿದೆ.

ರೈಲ್ವೇ ಇಲಾಖೆಯಲ್ಲಿ 192 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು
ಭಾರತೀಯ ರೈಲ್ವೇ ಇಲಾಖೆಯ ಬೆಂಗಳೂರು ಘಟಕದಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಲಾಕ್ ಡೌನ್ ವಿಸ್ತರಣೆ: 39 ಲಕ್ಷ ಟಿಕೆಟ್ ರದ್ದುಪಡಿಸಿದ ರೈಲ್ವೆ ಇಲಾಖೆ
ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದಿನ ತಿಂಗಳ 3 ರವರೆಗೆ ಲಾಕ್ ಡೌನ್ ಅವಧಿ ವಿಸ್ತರಿಸಿದ್ದು ಏಪ್ರಿಲ್ 15 ರಿಂದ ಮೇ 3 ರವರೆಗೆ ಕಾಯ್ದಿರಿಸಿದ್ದ 39 ಲಕ್ಷ ಟಿಕೆಟ್ ಗಳನ್ನು ರೈಲ್ವೆ ಇಲಾಖೆ ರದ್ದುಪಡಿಸಿದೆ.

ಬದಲಾಯ್ತು ಐಆರ್ ಸಿಟಿಸಿ ವೆಬ್ ಸೈಟ್, ರೈಲು ಟಿಕೆಟ್ ಬುಕ್ಕಿಂಗ್ ಈಗ ಇನ್ನೂ ಸುಲಭ!
ಭಾರತೀಯ ರೈಲ್ವೇಯ ಐಆರ್ ಸಿಟಿಸಿ ವೆಬ್‍ಸೈಟ್ ಅಪ್‍ಡೇಟ್ ಆಗಿದ್ದು, ಗ್ರಾಹಕರು ಇನ್ನು ರೈಲು ಟಿಕೆಟ್ ಬುಕ್ಕಿಂಗ್ ಇನ್ನೂ ಸುಲಭವಾಗಿ ಮಾಡಬಹುದಾಗಿದೆ.

ಐ.ಆರ್.ಸಿ.ಟಿ.ಸಿ ಅರ್ಜಿಯಲ್ಲಿ 3ನೇ ಲಿಂಗವಾಗಿ ತೃತೀಯಲಿಂಗಿಯರ ಸೇರ್ಪಡೆ
ಮಹತ್ತರ ಬೆಳವಣಿಗೆಯಲ್ಲಿ ಕೇಂದ್ರ ರೈಲ್ವೇ ಇಲಾಖೆ ತನ್ನ ಅರ್ಜಿಯಲ್ಲಿ ಮೂರನೇ ಲಿಂಗದವರಿಗೆ ಅವಕಾಶ ಕಲ್ಪಿಸಿದ್ದು, ತನ್ನ ಅರ್ಜಿಗಳಲ್ಲಿ ತೃತೀಯ ಲಿಂಗಿಯರನ್ನು ಸೇರ್ಪಡೆಗೊಳಿಸಿದೆ.

ಕೇವಲ 12 ಗಂಟೆಯಲ್ಲಿ ದೆಹಲಿಯಿಂದ ಮುಂಬೈ ತಲುಪಿದ ಟಾಲ್ಗೋ ರೈಲು!
ಬಹು ಉದ್ದೇಶಿತ ಹೈಸ್ಪೀಡ್ ಟಾಲ್ಗೋ ರೈಲು ಪರೀಕ್ಷಾರ್ಥ ಸಂಚಾರ ಯಶಸ್ವಿಯಾಗಿದ್ದು, ಕೇವಲ 12 ಗಂಟೆಯ ಅವಧಿಯಲ್ಲಿ ರೈಲು ದೆಹಲಿಯಿಂದ ಮುಂಬೈ ತಲುಪಿದೆ.

