ಭಾರತೀಯ ವಾಯು ಸೇನೆ

ರಾಜಸ್ಥಾನದಲ್ಲಿ ಭಾರತೀಯ ಸೇನೆಯ ಮಿಗ್ ವಿಮಾನ ಅಪಘಾತ: ಮೂವರು ಸಾವು, ಪೈಲಟ್ ಪ್ರಾಣಾಪಾಯದಿಂದ ಪಾರು
ಭಾರತೀಯ ವಾಯುಪಡೆಯ MiG ವಿಮಾನ ಸೋಮವಾರ ರಾಜಸ್ಥಾನದಲ್ಲಿ ಪತನವಾಗಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಗ್ರಾಮಸ್ಥರು ಸಾವನ್ನಪ್ಪಿದ್ದರೆ, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ಥಾನ: ಮಿಗ್-21 ಲಘು ವಿಮಾನ ಪತನ, ಇಬ್ಬರು ಪೈಲಟ್ಗಳ ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಸೇನೆಯ ಮಿಗ್-21 ಲಘು ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗುರಿ ತಪ್ಪಿಲ್ಲ, ನಿಖರವಾಗಿ ಉಗ್ರರ ಕ್ಯಾಂಪ್ ಉಡಾಯಿಸಿದ್ದೇವೆ: ಏರ್ ಸ್ಟ್ರೈಕ್ ಪೈಲಟ್ ಗಳು
ಪಾಕಿಸ್ತಾನದ ಬಾಲಾಕೋಟ್ ನಲ್ಲಿದ್ದ ಎಲ್ಲ ಉಗ್ರ ಕ್ಯಾಂಪ್ ಗಳನ್ನು ಯಶಸ್ವಿಯಾಗಿ ಉಡಾಸಿದ್ದೇವೆ ಎಂದು ವಾಯುದಾಳಿ ನಡೆಸಿದ್ದ ಭಾರತೀಯ ಸೇನೆಯ ಪೈಲಟ್ ಗಳು ಹೇಳಿದ್ದಾರೆ.

ರಾಫೆಲ್ ಕಚೇರಿಗೆ 'ಅನಾಮಿಕರ ಅತಿಕ್ರಮ ಪ್ರವೇಶ'; ಯುದ್ಧ ವಿಮಾನದ ಮಹತ್ವದ ಮಾಹಿತಿ ಕಳವು ಶಂಕೆ!
ಫ್ರಾನ್ಸ್ ನಲ್ಲಿರುವ ಭಾರತದ ರಾಫೆಲ್ ಯೋಜನೆ ಕಚೇರಿಗೆ 'ಅನಾಮಿಕರ ಗುಂಪೊಂದು ಅತಿಕ್ರಮ ಪ್ರವೇಶ ಮಾಡಿ ಮಹತ್ವದ ಮಾಹಿತಿ ಕಲೆ ಹಾಕಲು ಯತ್ನಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.

ಭಾರತದ ಯುದ್ದ ವಿಮಾನ ಎಂದು ತಿಳಿದು ತನ್ನದೇ 2 ಯುದ್ದ ವಿಮಾನಗಳ ಹೊಡೆದುರುಳಿಸಿದ ಪಾಕಿಸ್ತಾನ!
ಪಾಕಿಸ್ತಾನದ ಮಂಕು ಬುದ್ಧಿಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ.. ಪಾಕಿಸ್ತಾನ ಸೇನೆ ಭಾರತದ ಯುದ್ಧ ವಿಮಾನ ಎಂದು ತಿಳಿದು ತನ್ನದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಅದು ಒಂದಲ್ಲ.. ಎರಡೆರಡು ಯುದ್ದ ವಿಮಾನಗಳನ್ನು...

ಸೈನಿಕರ ವಿಷಯವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಬಿ.ಎಸ್ ಯಡಿಯೂರಪ್ಪ
ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯರು ನಡೆಸಿದ ದಾಳಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರಗಳನ್ನು ಗೆಲ್ಲಲು ಸಹಾಯ ..

ಬಾಲಾಕೋಟ್ ನಿಂದ ಖೈಬರ್ ಪಕ್ತುಂಕ್ವಾಗೆ 200ಕ್ಕೂ ಹೆಚ್ಚು ಉಗ್ರರ ಶವಗಳ ರವಾನೆ: ಗಿಲ್ಗಿಟ್ ನಲ್ಲಿರುವ ಅಮೆರಿಕ ಕಾರ್ಯಕರ್ತನ ಹೇಳಿಕೆ
ಬಾಲಾಕೋಟ್ ನಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯಲ್ಲಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಬಾಲಾಕೋಟ್ ಕ್ಯಾಂಪ್ ನಿಂದ ಶವಗಳನ್ನು ಖೈಬರ್ ಫಕ್ತುಂಕ್ವಾ ಪ್ರಾಂತ್ಯಕ್ಕೆ ರವಾನೆ ಮಾಡಲಾಗುತ್ತಿತ್ತು ಎಂದು ಗಿಲ್ಗಿಟ್ ನಲ್ಲಿರುವ ಅಮೆರಿಕ ಹೋರಾಟಗಾರರೊಬ್ಬರು ಹೇಳಿದ್ದಾರೆ.

ಬಟಾಬಯಲಾಯ್ತು ಪಾಕ್ ನಿಜ ಬಣ್ಣ: ಭಾರತ ಹೊಡೆದುರುಳಿಸಿದ್ದ ಎಫ್16 ವಿಮಾನದ ಅವಶೇಷ ಪಿಓಕೆಯಲ್ಲಿ ಪತ್ತೆ!
ಭಾರತದ ಸುಖೋಯ್ ಯುದ್ಧ ವಿಮಾನ ನಡೆಸಿದ ದಾಳಿಗೆ ಉರುಳಿಬಿದ್ದಿದ್ದ ಪಾಕಿಸ್ತಾನದ ಎಫ್16 ವಿಮಾನದ ಅವಶೇಷ ಇಂದು ಪಾಕ್ ಆಕ್ರಮಿತ ...

ಉಭಯ ರಾಷ್ಚ್ರಗಳ ನಡುವೆ ಪ್ರಕ್ಷುಬ್ದ ವಾತಾವರಣ: ಸಂಜೋತಾ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು
ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ದ ಪರಿಸ್ಥಿತಿ ಉಂಟಾಗಿದ್ದು, ಲಾಹೋರ್-ದೆಹಲಿ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಪ್ರಯಾಣ ರದ್ದುಗೊಳಿಸಲಾಗಿದೆ...

