ವಿದೇಶಅಮೆರಿಕ ನೌಕಾನೆಲೆಯಲ್ಲಿ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರಾದ ಭಾರತೀಯ ವಾಯುಸೇನೆ ಮುಖ್ಯಸ್ಥ
ಅಮೆರಿಕದ ಪರ್ಲ್ ಹಾರ್ಬರ್ ನೌಕಾನೆಲೆಯಲ್ಲಿ ಸಂಭವಿಸಿದ ಗುಂಡಿನ ದಾಳಿಯಲ್ಲಿ ಭಾರತೀಯ ವಾಯುಸೇನೆ ಮುಖ್ಯಸ್ಥಆರ್.ಕೆ.ಎಸ್. ಭದೌರಿಯ ಮತ್ತು ಅವರ ತಂಡ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ.