ದೇಶಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಂಸಕ ಕೃತ್ಯವೆಸಗಲು 'ಜೈಶ್ ಸಂಚು'
ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.