ರಾಜ್ಯಬೆಂಗಳೂರು: ಜ.3ಕ್ಕೆ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ
ವಿಜ್ಞಾನ, ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಯಶಸ್ಸು ಸಾಧಿಸುವ ಉದ್ದೇಶವನ್ನು ಹೊಂದಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನಕ್ಕೆ ಜ,3 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ.