ಭಾರತೀಯ ವಿದ್ಯಾಭವನ

ರಂಗಭೂಮಿ ಆಸಕ್ತರಿಗೆ ಭಾರತೀಯ ವಿದ್ಯಾಭವನ-ವಿ ಮೂವ್ ಥಿಯೇಟರ್ ಸಹಯೋಗದಲ್ಲಿ ನವರಸ ಡಿಪ್ಲೋಮ ಕೋರ್ಸ್
ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಆಸಕ್ತಿಯುಳ್ಳವರಿಗೆ ವೇದಿಕೆಯನ್ನು ಒದಗಿಸುವ ದೃಷ್ಟಿಯಿಂದ ಅಭಿನಯ ಡಿಪ್ಲೋಮ ಕೋರ್ಸ್ ಪ್ರಾರಂಭಿಸಲಾಗಿದೆ. ಬೆಂಗಳೂರಿನ ಭಾರತೀಯ ವಿದ್ಯಾಭವನ- ವಿ ಮೂವ್ ಥಿಯೇಟರ್ ಸಹಯೋಗದಲ್ಲಿ ಈ ಡಿಪ್ಲೊಮಾ ಕೋರ್ಸ್ ಪ್ರಾರಂಭಿಸಲಾಗುತ್ತಿದೆ.

ಜೂ.17 ರಿಂದ ಮಹಾಕಾವ್ಯಗಳ ಸಂದೇಶದ ಬಗ್ಗೆ ರಾಷ್ಟ್ರಮಟ್ಟದ ಸಮ್ಮೇಳನ
ಇಸ್ಕಾನ್ ಹಾಗೂ ಭಾರತೀಯ ವಿದ್ಯಾಭವನ ಸಂಸ್ಥೆಗಳು ಈ ಬಾರಿ ಮಹಾಕಾವ್ಯಗಳ ಸಂದೇಶಗಳ ಬಗ್ಗೆ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.

ಭಾರತೀಯ ವಿದ್ಯಾಭವನದಲ್ಲಿ ಅ.16ರಿಂದ ದಸರಾ ಇಕೆಬಾನ ಪ್ರದರ್ಶನ
ನವರಾತ್ರಿ ಅಂಗವಾಗಿ ಭಾರತೀಯ ವಿದ್ಯಾಭವನದಲ್ಲಿ ಅ.16ರಿಂದ ದಸರಾ ಇಕೆಬಾನ ಪ್ರದರ್ಶನ ಆಯೋಜಿಸಲಾಗಿದೆ.

ಭಾರತೀಯ ವಿದ್ಯಾಭವನದಲ್ಲಿ ಸಂಸ್ಕೃತ ಸಂಗೀತ ಯಾನ ಅಭಿಯಾನಕ್ಕೆ ಚಾಲನೆ: ಸಾಮರಸ್ಯಂ ಸಿ.ಡಿ ಬಿಡುಗಡೆ
ಸಂಸ್ಕೃತದಲ್ಲೇ ಸಂಭಾಷಣೆ ನಡೆಸುವುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈತ್ರಿ ಸಂಸ್ಕೃತ ಸಂಸ್ಕೃತಿ ಪ್ರತಿಷ್ಠಾನ ಸಂಸ್ಕೃತ ಸಂಗೀತ ಯಾನ ಅಭಿಯಾನಕ್ಕೆ ಚಾಲನೆ ನೀಡಿದೆ.

ಜು.25 ರಿಂದ ಭಾರತೀಯ ವಿದ್ಯಾಭವನದದಲ್ಲಿ ಗಿರೀಶ್ ಕಾಸರವಳ್ಳಿ ಚಿತ್ರಗಳ ಚಿತ್ರೋತ್ಸವ
ಗಿರೀಶ್ ಕಾಸರವಳ್ಳಿ ಅವರ ಚಿತ್ರೋತ್ಸವವನ್ನು ಜು. 25 ರಿಂದ 29 ರವರೆಗೆ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

'ಪುರಾಣಗಳ' ಪರೀಕ್ಷಾಕಾಲ: ಸತ್‍ಸಂದೇಶದ ಬಗ್ಗೆ ಇಸ್ಕಾನ್ ಸಮ್ಮೇಳನ
'ಮಹಾಪುರಾಣ'ಗಳ ಸಂದೇಶದ ಬಗ್ಗೆ ಸಮ್ಮೇಳನ ಭಾರತಾದ್ಯಂತದ 70ಕ್ಕೂ ಹೆಚ್ಚು ಸಂಖ್ಯೆಯ ಪ್ರಸಿದ್ಧ ವಿದ್ವಾಂಸರು ಮಹಾಪುರಾಣಗಳ ಅನುಸಂಧಾನ ನಡೆಸುವ ಅಪೂರ್ವ ಕಾರ್ಯಕ್ರಮ...

ಜೂ 23 ರಿಂದ ಮಹಾಪುರಾಣಗಳ ಸಂದೇಶದ ಬಗ್ಗೆ ರಾಷ್ಟ್ರಮಟ್ಟದ ಸಮ್ಮೇಳನ
ಭಾರತೀಯ ವಿದ್ಯಾಭವನ ಹಾಗೂ ಇಸ್ಕಾನ್ ಸಂಸ್ಥೆ ಮಹಾಪುರಾಣಗಳ ಸಂದೇಶ ಎಂಬ ರಾಷ್ಟ್ರಮಟ್ಟದ ಸಮ್ಮೇಳನವನನ್ನು ಆಯೋಜಿಸಿವೆ.

