ಭಾರತೀಯ ವಿದ್ಯಾರ್ಥಿ ಸಾವು

ಕೆನಡಾ: ಕಾರ್ಬನ್ ಮಾನಾಕ್ಸೈಡ್ ವಿಷದಿಂದ ಭಾರತೀಯ ವಿದ್ಯಾರ್ಥಿ ಸಾವು!
ಕೆನಡಾದ ಒಂಟಾರಿಯೊ ಪ್ರಾಂತ್ಯದ ಮನೆಯೊಂದರ ಗ್ಯಾರೇಜ್‌ನಲ್ಲಿ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆ ಪರಿಣಾಮ 25 ವರ್ಷದ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮತ್ತೋರ್ವ ಭಾರತೀಯ ಸಾವು. ಹಿಂದೂ ಕಾರ್ಯಕರ್ತೆ ವಿರುದ್ಧ ಎಫ್ಐಆರ್: ಕನ್ನಡಪ್ರಭ.ಕಾಮ್
ರಷ್ಯಾ ದಾಳಿ ವೇಳೆ ಬ್ರೇನ್ ಸ್ಟ್ರೋರ್ಕ್ ಗೆ ಒಳಗಾಗಿದ್ದ ಭಾರತೀಯ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವು. 1 ಗಂಟೆ ನಮ್ಮ ಕೈಗೆ ಸರ್ಕಾರ ಸಿಕ್ಕರೆ 60 ಸಾವಿರ ಮುಸ್ಲಿಂರ ಕಡಿತೀವಿ ಎಂದು ಹೇಳಿದ್ದ ಹಿಂದೂ ಕಾರ್ಯಕರ್ತೆ ವಿರುದ್ಧ ಪ್ರಕರಣ.

ಉಕ್ರೇನ್: ರಷ್ಯಾ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು. ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಮಾಡುವವೇಳೆ ಕಲ್ಲುತೂರಾಟ
ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು. ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಮಾಡುವ ವೇಳೆ ಅನ್ಯಧರ್ಮಿಯರಿಂದ ಕಲ್ಲುತೂರಾಟ. ಬೆಂಗಳೂರು ಜನತೆಯಲ್ಲಿ ಕ್ಷಮೆಯಾಚಿಸಿದ ಡಿಕೆಶಿವಕುಮಾರ್.

