ವಿದೇಶಭಾರತೀಯ ವಿಮಾನಗಳಿಗೆ ವಾಯುಪ್ರದೇಶ ನಿಷೇಧದಿಂದ ಪಾಕ್ ಗೆ ದೊಡ್ಡ ನಷ್ಟ! ಎರಡು ತಿಂಗಳಲ್ಲಿ ಕಳೆದುಕೊಂಡದ್ದು ಎಷ್ಟು ಗೊತ್ತಾ?
ಏಪ್ರಿಲ್ 22 ರಂದು ಕಾಶ್ಮೀರದಲ್ಲಿ ನಡೆದ ಮಾರಣಾಂತಿಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಮತ್ತು ಭಾರತ ಪರಸ್ಪರರ ವಿಮಾನಗಳಿಗೆ ತಮ್ಮ ವಾಯುಪ್ರದೇಶಗಳನ್ನು ಮುಚ್ಚಿದ್ದವು.