ರಾಜ್ಯವೈದ್ಯರ ಮೇಲೆ ಹಲ್ಲೆ ಪ್ರಕರಣ: ಸೂಕ್ತ ಭದ್ರತೆ ಕೋರಿ ಪ್ರಧಾನಿ-ಸಿಎಂಗೆ ಐಎಂಎ ಪತ್ರ
ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿ, ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಭಾರತೀಯ ವೈದ್ಯಕೀಯ ಸಂಘ ಮತ್ತು ಕರ್ನಾಟಕ ವೈದ್ಯರ ಸಂಘ ಖಂಡಿಸಿದೆ. ಇದರ ಜೊತೆಗೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆಗೆ ಆಕ್ಷೇಪ ವ್ಯಕ್ತಪಡಿಸಿವೆ.