ಭಾರತೀಯ ವೈದ್ಯರು

ಕೋವಿಡ್-19 ಭೀತಿ: ಶೀತ ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಇದು ಈಗ ಸಾಮಾನ್ಯವಲ್ಲ: ವೈದ್ಯರ ಎಚ್ಚರಿಕೆ
ರಾಜ್ಯ

ಕೋವಿಡ್-19 ಭೀತಿ: ಶೀತ ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಇದು ಈಗ ಸಾಮಾನ್ಯವಲ್ಲ: ವೈದ್ಯರ ಎಚ್ಚರಿಕೆ

ಕೋವಿಡ್-19 ಹೆಚ್ಚಳ ಭೀತಿ ನಡುವೆಯೇ ಶೀತ ಮತ್ತು ಕೆಮ್ಮನ್ನು ಲಘುವಾಗಿ ತೆಗೆದುಕೊಳ್ಳಬೇಡಿ.. ಅವುಗಳು ಈಗ ಸಾಮಾನ್ಯ ರೋಗ ಲಕ್ಷಣಗಳಲ್ಲ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು
ದೇಶ

ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರೇ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ಹೌಹಾರಿದ್ದು, ಆತನ ಹೊಟ್ಟೆಯಲ್ಲಿ ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು ಪತ್ತೆಯಾಗಿವೆ.

ಕೋವಿಡ್-19 ವಿರುದ್ಧ ಹೋರಾಟ ಮಾಡುತ್ತಿರುವ ಭಾರತೀಯ ವೈದ್ಯರಿಗೆ 'ಭಾರತ ರತ್ನ' ನೀಡಿ: ಕೇಜ್ರಿವಾಲ್ ಆಗ್ರಹ
ದೇಶ

ಕೋವಿಡ್-19 ವಿರುದ್ಧ ಹೋರಾಟ ಮಾಡುತ್ತಿರುವ ಭಾರತೀಯ ವೈದ್ಯರಿಗೆ 'ಭಾರತ ರತ್ನ' ನೀಡಿ: ಕೇಜ್ರಿವಾಲ್ ಆಗ್ರಹ

ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುತ್ತಿರುವ ಮುಂಚೂಣಿ ಹೋರಾಟಗಾರರಾದ ಭಾರತೀಯ ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಭಾರತ ರತ್ನ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಆಗ್ರಹಿಸಿದ್ದಾರೆ. 

ಭಾರತೀಯ ವೈದ್ಯರು ಯುಕೆ ನಲ್ಲಿ ನೌಕರಿ ಪಡೆಯುವುದು ಕಠಿಣ?
ವಿದೇಶ

ಭಾರತೀಯ ವೈದ್ಯರು ಯುಕೆ ನಲ್ಲಿ ನೌಕರಿ ಪಡೆಯುವುದು ಕಠಿಣ?

ಬ್ರಿಟನ್ ಸರ್ಕಾರ ದೇಶದ ವೀಸಾ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರಸ್ತಾವನೆ ಮುಂದಿಟ್ಟಿದೆ.