ವಿದೇಶ'ಭಾರತೀಯರು ಅದನ್ನು ಮಾಡುವುದಿಲ್ಲ': ಉಕ್ರೇನ್ ಶಾಂತಿಪಾಲನಾ ಯೋಜನೆ ಕುರಿತು ಜೆಡಿ ವ್ಯಾನ್ಸ್ ಪ್ರಸ್ತಾಪಕ್ಕೆ ನಕ್ಕಿದ್ದ ಟ್ರಂಪ್, ಹೇಳಿದ್ದೇನು?
ಅಮೆರಿಕ ಅಧ್ಯಕ್ಷರಾಗಿ 2ನೇ ಬಾರಿಗೆ ಆಯ್ಕೆಯಾಗಿದ್ದ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಬರುತ್ತಲೇ ರಷ್ಯಾ ಉಕ್ರೇನ್ ಯುದ್ಧದ ಕುರಿತು ಮಹತ್ವದ ಸಭೆ ನಡೆಸಿದ್ದರು. ಇದಕ್ಕೂ ಮೊದಲು ರಷ್ಯಾ-ಉಕ್ರೇನ್ ಯುದ್ಧವನ್ನು ತ್ವರಿತವಾಗಿ ಅಂತ್ಯಗೊಳಿಸುವುದಾಗಿ ಚುನಾವಣಾ ಪ್ರಚಾರದ ವೇಳೆ ಟ್ರಂಪ್ ಭರವಸೆ ನೀಡಿದ್ದರು.