ಭಾರತೀಯ ಸಂಸತ್ತು

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!
ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ರ ಮುಂಗಾರು ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ.

ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು; ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhi
ರಾಹುಲ್ ಗಾಂಧಿ ಶುಕ್ರವಾರ ಮಹಿಳೆಯರ ಕುರಿತು ಮಾತನಾಡುತ್ತಾ ತಮ್ಮ ಕಾಲು ತಾವೆ ಎಳೆದುಕೊಂಡು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.

ThinkEdu Conclave 2025: ಸಂಸತ್‌ನಲ್ಲಿ ಚರ್ಚೆಯ ಗುಣಮಟ್ಟ ಕುಸಿತ, ಕಲಾಪಕ್ಕೆ ಆಗಾಗ ಅಡ್ಡಿ- ಶಶಿ ತರೂರ್
ಚೆನ್ನೈನ ThinkEdu Conclave ನಲ್ಲಿ ಭಾರತದ ಸಂಸದೀಯ ಕಲಾಪಗಳ ಕುರಿತು ಹಿರಿಯ ಪತ್ರಕರ್ತೆ ಕಾವೇರಿ ಬಾಮ್‌ಜಾಯ್ ಅವರೊಂದಿಗೆ ಸಂವಾದ ನಡೆಸಿದರು.

ಸಂಸತ್ ಹೈಡ್ರಾಮಾ: BJP ಸಂಸದನಿಗೆ ಗಾಯ; ಚಿಕಿತ್ಸೆ ನೀಡಿದ ಡಾ. ಸಿ.ಎನ್ ಮಂಜುನಾಥ್!
ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತ, ಫಲಕಗಳನ್ನು ಹಿಡಿದು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಂಸದರು ಸಂಸತ್ತಿನ ಆವರಣದೊಳಗೆ ಪ್ರತಿಭಟಿಸಿದರು.

Ambedkar: 'ಕಾಂಗ್ರೆಸ್ ನನ್ನ ಹೇಳಿಕೆ ತಿರುಚಿದೆ.. ಕನಸಿನಲ್ಲಿಯೂ ಅವರನ್ನು ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದಿದ್ದೇನೆ'- Amit Shah
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ನಾನು ರಾಜೀನಾಮೆ ನೀಡಿದರೂ ಅವರ ಸಮಸ್ಯೆಗಳು ಮುಗಿಯುವುದಿಲ್ಲ. ಕಾಂಗ್ರೆಸ್ ಕನಿಷ್ಠ 15 ವರ್ಷಗಳ ಕಾಲ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕು.

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು; ತಕ್ಷಣ ಜಾರಿಗೊಳಿಸಿ: ಸೋನಿಯಾ ಗಾಂಧಿ
ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಲಿಂಗ ಸಮಾನತೆ ನ್ಯಾಯಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಅತ್ಯಂತ ಪರಿವರ್ತಕ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸರ್ಕಾರ ಮಂಡಿಸಿದ ಒಂದು ದಿನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಿಂಗ ಸಮಾನತೆ ನ್ಯಾಯಕ್ಕಾಗಿ ಇದು ನಮ್ಮ ಕಾಲದಲ್ಲಿ ಅತ್ಯಂತ ಪರಿವರ್ತನೆಯ ಕ್ರಾಂತಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ.

ATM ಗಳಿಗೆ 2000 ರೂ ನೋಟುಗಳ ತುಂಬಲು/ತುಂಬದಿರುವ ಬಗ್ಗೆ ಬ್ಯಾಂಕ್ ಗಳಿಗೆ ಯಾವುದೇ ಸೂಚನೆ ನೀಡಿಲ್ಲ: ನಿರ್ಮಲಾ ಸೀತಾರಾಮನ್
ಎಟಿಎಂಗಳಲ್ಲಿ 2000 ರೂ ನೋಟುಗಳ ಲಭ್ಯತೆ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ATM ಗಳಿಗೆ 2000 ರೂ ನೋಟುಗಳ ತುಂಬಲು/ತುಂಬದಿರುವ ಬಗ್ಗೆ ಬ್ಯಾಂಕ್ ಗಳಿಗೆ ಯಾವುದೇ ಸೂಚನೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಗಿದೋಸೆ, ಸಜ್ಜೆ-ಜೋಳದ ಕಿಚಡಿ: ಕೇಂದ್ರ ಸಚಿವ ತೋಮರ್ ರಿಂದ ಸಂಸದರಿಗೆ 'ಸಿರಿಧಾನ್ಯ' ಔತಣಕೂಟ
‘ಸಿರಿಧಾನ್ಯ ವರ್ಷ’ದ ಪ್ರಯುಕ್ತ ಇಂದು ಸಂಸತ್ತಿನಲ್ಲಿ ಎಲ್ಲಾ ಸಂಸದರಿಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು 'ಸಿರಿಧಾನ್ಯ' ಔತಣಕೂಟ ಏರ್ಪಡಿಸಿದ್ದಾರೆ.

