ದೇಶಭಾರತೀಯ ಸಮರನೌಕೆಗಳ ಧ್ವಂಸ ಮಾಡಲು ಜೈಶ್ ಉಗ್ರರಿಗೆ ಸಮುದ್ರದಾಳದಲ್ಲಿ ತರಬೇತಿ?
ಭಾರತವನ್ನು ಗುರಿ ಮಾಡಿಕೊಂಡಿರುವ ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆ ಜೈಶ್ ಇ ಮೊಹಮದ್ ಇದೀಗ ಭಾರತೀಯ ಸೇನೆಯ ವಿನಾಶಕಾರಿ ಸಮರನೌಕೆಗಳ ಮೇಲೆ ಕಣ್ಣಿಟ್ಟಿದ್ದು, ಅವುಗಳನ್ನು ಧ್ವಂಸ ಮಾಡಲು ಉಗ್ರರಿಗೆ ಸಮುದ್ರದಾಳದಲ್ಲಿ ತರಬೇತಿ ನೀಡುತ್ತಿವೆ ಎಂದು ತಿಳಿದುಬಂದಿದೆ.